ಪಾಲ್ತಾಡಿ ರಾಮಕೃಷ್ಣ ಆಚಾರ್ಯ ರವರ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ
ಬೆಳ್ತಂಗಡಿ: ಪಾಲ್ತಾಡಿ ರಾಮಕೃಷ್ಣ ಆಚಾರ್ಯರು ಸ್ವರ್ಗಸ್ಥರಾದ ವಿಚಾರ ತಿಳಿದು ಖೇದವಾಯಿತು. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿದ್ದು, ತುಳುವಿನ ಜಾನಪದ ಶಬ್ದಗಳನ್ನು ಹುಡುಕಿ ತುಳುವಿನ ಕಾರ್ಯಕ್ರಮಗಳಲ್ಲಿ ಅಧಿಕೃತವಾಗಿ ಉಪಯೋಗಿಸುವ ಕಲೆಯನ್ನು ಹೊಂದಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ...
