26.5 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya
ಬೆಳ್ತಂಗಡಿ: ಇತ್ತಿಚೀನ ದಿನಗಳಲ್ಲಿ ಕಾಡಾನೆಗಳ ನಿರಂತರ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಆನೆ ಕಂದಕ, ಸೋಲಾರ್ ಬೇಲಿ, ಕಾಂಕ್ರೀಟ್ ಬ್ಯಾರಿಕೇಡ್ ಸೇರಿದಂತೆ ಹಲವಾರು ಪ್ರಯೋಗಗಳನ್ನು ಮಾಡಿದರೂ, ಕಾಡಾನೆಗಳು ನಾಡಿಗೆ ಬಂದು ರೈತರ ಕೃಷಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
ಕೊಕ್ಕಡ ವಲಯದ ಮಲ್ಲಿಗೆ ಮಜಲು ಎಂಬಲ್ಲಿನ ಬಿ ಫಾತುಮರವರು ಅನಾರೋಗ್ಯದಿಂದ ಬಳಲುತ್ತಿದ್ದು, ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya
ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದ್ದು ಪ್ರವಾಸಿ ಸವಾರರು ಭಯಭೀತರಾದ ಘಟನೆ ನಡೆದಿದೆ. ಚಾರ್ಮಾಡಿ ಘಾಟಿಯಲ್ಲಿ ವಾಹನ ಸಂಚಾರರು ಭಯಭೀತರಾಗಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಮೇ7 ರಂದು ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya
ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ. ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya
ಬೆಳ್ತಂಗಡಿ: ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾ‌ರ್ (79ವ)ಅವರು ವಿಧಿವಶರಾಗಿದ್ದಾರೆ. ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ವಿವೇಕಾನಂದ ಕಾಲೇಜು ಪುತ್ತೂರಿನ ಪರೀಕ್ಷಾಂಗ ಕುಲ ಸಚಿವರಾದ ಡಾ. ಶ್ರೀಧರ್ ಎಚ್ ಜಿ ಇವರು ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾ‌ರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲಾ...
error: Content is protected !!