26.5 C
ಪುತ್ತೂರು, ಬೆಳ್ತಂಗಡಿ
October 2, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya
ಬೆಳ್ತಂಗಡಿ: 800 ವರ್ಷಗಳ ಇತಿಹಾಸ ಹೊಂದಿರುವ, ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ ನಲ್ಲಿ ವರ್ಷಂಪ್ರತಿ ನಡೆಯುತ್ತಿರುವ ಉರೂಸ್ ಸಂಭ್ರಮದಲ್ಲಿ ಪ್ರತಿದಿನ ರಾತ್ರಿ ನಡೆಯುವ ಆಧ್ಯಾತ್ಮಿಕ ಕಾರ್ಯಕ್ರಮಗಳು ವಿಶೇಷ ಕಳೆ ನೀಡಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 7ರಂದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಹಾಗೂ ವಿಶೇಷ ಶತರುದ್ರಬಿಷೇಕ, ರುದ್ರ ಪಾರಾಯಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಮಸ್ಯೆ

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಬೈಲಡ್ಕ ನಿವಾಸಿ ಲಲಿತಾರವರ ಪತಿ ನಾರಾಯಣ ಮಲೆಕುಡಿಯರವರು ತಮ್ಮ ತೋಟಕ್ಕೆ ಸೊಪ್ಪು ಕಡಿಯುವ ಸಂದರ್ಭದಲ್ಲಿ ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಪ್ರಮಾಣದ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹೀರ್ಯ ಶ್ರೀಮತಿ ಶೀಲಾವತಿ ಮತ್ತು ಶಶೀಧರ ಶೆಟ್ಟಿಯವರು ನೂತನವಾಗಿ ನಿರ್ಮಿಸಿದ “ಅಕ್ಷಯ ನಿಲಯ” ದ ಗೃಹ ಪ್ರವೇಶ, ಕುಣಿತ ಭಜನೆ ಹಾಗೂ ಶ್ರೀ ದೇವಿ ಮಹಾತ್ಮೆ ಬಯಲಾಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು. ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya
ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು. ಮೇ 5 ರಂದು ದೇವತಾ ಪ್ರಾರ್ಥನೆ, ಪುಣ್ಯಾಹವಾಚನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya
ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು. ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya
ಉಜಿರೆ: ಉದ್ಯಮಿಗಳು ಕನಸುಗಳನ್ನು ಕಾಣಬೇಕು, ಆ ಕನಸುಗಳನ್ನು ನನಸಾಗಿಸುವ ಪ್ರಯತ್ನ ಮಾಡಬೇಕು. ಈ ಕನಸುಗಳು ನನಸಾಗಿಸಲು ಸಮಯ ಬೇಕು, ಅವಸರ ಮಾಡಬಾರದು, ತಾಳ್ಮೆ ಇರಬೇಕು, ನೀವು ಕಂಡ ಕನಸುಗಳು ನಿಮ್ಮನ್ನು ಬೆಳಸಲು ಸಹಕಾರಿಯಾಗುತ್ತದೆ. ನಿಮ್ಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ. ಬೆಳ್ತಂಗಡಿಯ ತೆಂಕಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿ ಅವರು ವೃತ್ತಿಯಲ್ಲಿ ಕೃಷಿಕರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

Suddi Udaya
ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ತಂದೆ ಮಗಳು ಅಪಾಯದಿಂದ ಪಾರಾಗಿದ್ದಾರೆ. ಸಂಜೆ ವೇಳೆಗೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ...
error: Content is protected !!