Suddi Udaya

ಭಾರಿ ಗಾಳಿ ಮಳೆ: ಪಿಲ್ಯ ಗೋಳಿಕಟ್ಟೆ ಬಳಿ ರಸ್ತೆಗೆ ಬಿದ್ದ ಮರ: ವಿದ್ಯುತ್ ಕಂಬಕ್ಕೆ ಹಾನಿ

Suddi Udaya

ಸುಲ್ಕೇರಿ: ಭಾರಿ ಗಾಳಿ ಮಳೆಗೆ ಪಿಲ್ಯ ಗೋಳಿಕಟ್ಟೆ ಶಾರದೋತ್ಸವ ರಂಗ ಮಂದಿರ ಬಳಿ ರಸ್ತೆಗೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾದ ಘಟನೆ ಜು.25 ರಂದು ನಡೆದಿದೆ. ...

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ತಾಲೂಕು ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆ ಜು.26 ರಂದು ಬೆಳ್ತಂಗಡಿ ಸಂತೆಕಟ್ಟೆ ...

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

Suddi Udaya

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು. ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ...

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2024 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿ‌ಎಂ ...

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿ ಇದೀಗ ವರ್ಗಾವಣೆಗೊಂಡಿರುವ ಎಎಸ್‌ಐ ರಾಮಚಂದ್ರ, ಹೆಡ್‌ಕಾನ್ಸ್‌ಟೇಬಲ್‌ಗಳಾದ ರೋಹಿನಾಥ್, ಹರೀಶ್ಚಂದ್ರ, ಸತೀಶ್ ಕೆ, ಅಬ್ದುಲ್ ಲತೀಫ್, ನಾಗರಾಜಪ್ಪ, ...

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಉಜಿರೆ : ಬೆಳ್ತಂಗಡಿ ತಾಲೂಕನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವ ಮಹತ್ವದ ಕನಸಿನೊಂದಿಗೆ ಉಜಿರೆ ಕಮ್ಯೂನಿಟಿ ಸೆಂಟರನ್ನು ನಿರ್ಮಿಸಲಾಗಿದೆ. ಭವಿಷ್ಯದ ತಲೆಮಾರಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ...

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ LAV(Lo Assistance Visit) ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ವಲಯ ಉಪಾಧ್ಯಕ್ಷರಾದ ಜೆ ಎಫ್ ಡಿ ಶಂಕರ್ ರಾವ್ ರವರ 2ನೇ ಅಧಿಕೃತ ಭೇಟಿ ಕಾರ್ಯಕ್ರಮವು ಜೆಸಿ ಭವನದಲ್ಲಿ ನಡೆಯಿತು. ...

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya

ಉರುವಾಲು: ಜು.24 ರಂದು ರಾತ್ರಿ ಬೀಸಿದಂತಹ ಬಿರುಗಾಳಿಗೆ ಹಲೇಜಿ ನಿವಾಸಿಯಾದ ಸುಭಾಸ್ ಕೆ. ಏನ್ ಇವರ ತೋಟದಲ್ಲಿ ಸುಮಾರು 35 ಅಡಿಕೆ ಗಿಡ ಹಾಗೂ ಒಂದು ತೆಂಗಿನ ...

ಸಿಯೋನ್ ಆಶ್ರಮ ಟ್ರಸ್ಟ್ ಗೆ “ಅತ್ಯುತ್ತಮ ಎನ್‌.ಜಿ.ಒ” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಜು.23 ರಂದು ನಡೆದ ಯೆನೆಪೋಯ ಮೆಡಿಕಲ್ ಕಾಲೇಜು ರಜತ ಮಹೋತ್ಸವ ಸಮಾರಂಭದಲ್ಲಿ ಸಿಯೋನ್ ಆಶ್ರಮ ಟ್ರಸ್ಟ್ ಗೆ ಅತ್ಯುತ್ತಮ ಎನ್‌.ಜಿ.ಒ ಪ್ರಶಸ್ತಿ 2024 ಲಭಿಸಿದೆ. ಯೆನೆಪೋಯ ...

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

Suddi Udaya

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೆರಿಮೊಗ್ರು ಗ್ರಾಮದ ದೇವರ ಗುಡ್ಡೆ ಸಂಜೀವ ಬಿನ್ ದೂಜ ಇವರ ಮನೆಗೆ ಹಾಕಿದ ಶೀಟ್ ಸಂಪೂರ್ಣ ಕುಸಿದು ಬಿದ್ದಿದೆ.ಅವರಿಗೆ ಹಿಂದೆ ಅಂಬೇಡ್ಕರ್ ...

error: Content is protected !!