26.5 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿ

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya
ಬೆಳ್ತಂಗಡಿ: ಬೀದ‌ರ್ ಲೋಕಸಭಾ ಕ್ಷೇತ್ರದ ಆಳಂದದಲ್ಲಿ ಆಯೋಜಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಯನ್ನಾಗಿಸಲು, ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಅವರನ್ನು ಅತ್ಯಧಿಕ ಮತಗಳ ಅಂತರಗಳಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ ಘಟಕದ ಪದಗ್ರಹಣ ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮ

Suddi Udaya
ಕೊಕ್ಕಡ : ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್(ರಿ) ಕೊಕ್ಕಡ ಘಟಕ ಇದರ 2024-25 ನೇ ಸಾಲಿನ ಪದಗ್ರಹಣ ಸಮಾರಂಭವು ಹಾಗೂ ವಾರ್ಷಿಕ ಸಮ್ಮಿಲನ ಕಾರ್ಯಕ್ರಮವು ಕೊಕ್ಕಡ- ಕೌಕ್ರಾಡಿ ಸಂತ ಜೋನರ ದೇವಾಲಯದ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya
ಬೆಳ್ತಂಗಡಿ: ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ಧರ್ಮಸ್ಥಳ ಯಕ್ಷಗಾನ ಮೇಳದ ಸವ್ಯಸಾಚಿ ಕಲಾವಿದ ಗಂಗಾಧರ ಪುತ್ತೂರು(60ವ) ಅವರು ಮೇ 1 ರಂದು ನಿಧನರಾಗಿದ್ದಾರೆ. ಬುಧವಾರ ರಾತ್ರಿ ಕುಂದಾಪುರ ಸಮೀಪದ ಕೋಟ ಗಾಂಧಿಮೈದಾನದ ಬಳಿ ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿ

11ನೇ ಶತಮಾನ ಕ್ರಿ.ಶ. 1260 ರಲ್ಲಿ ನಿರ್ಮಾಣವಾದ ಕ್ಷೇತ್ರ: ಮೇ 3ರಿಂದ ನಾರಾವಿ ಬಸದಿಯ ಧಾಮ ಸಂಪ್ರೋಕ್ಷಣೆ

Suddi Udaya
ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ನಾರಾವಿಯ ಮಾಗಣೆ ಭಗವಾನ್ ಧರ್ಮನಾಥ ಸ್ವಾಮಿ ಬಸದಿಯ ಧಾಮಸಂಪ್ರೋಕ್ಷಣೆ ಮೇ 3 ರಿಂದ ಮೇ 5 ವರೆಗೆ ನಡೆಯಲಿದೆಇದು ಭವ್ಯ ಪರಂಪರೆಯ ತುಳುನಾಡು. ಜೈನ ಧರ್ಮವೇ ರಾಜಧರ್ಮವಾಗಿತ್ತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ವೆಲೆನ್ಸಿ ಕಟ್ಟಡದಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತ ಪರೀಕ್ಷಾ ಕೇಂದ್ರ ಮೇ.1 ಶುಭಾರಂಭ ಗೊಂಡಿದೆ. ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಹಾಗೂ ಗೇರುಕಟ್ಟೆ “ಜ್ಯೋತಿ ಕ್ಲಿನಿಕ್” ಡಾ.ಅನಂತ್ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya
ಧರ್ಮಸ್ಥಳ : ನಾಡಿನ ಪುಣ್ಯ ಕ್ಷೇತ್ರ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 1 ರಂದು ಸಂಜೆ 6.45ರ ಗೋಧೂಳಿ ಲಗ್ನ ಸುಮೂರ್ಹದಲ್ಲಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ವೇದ ಘೋಷ ಮಂತ್ರ ಪಠಣದೊಂದಿಗೆ ನಡೆದ 52ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಯುವ ಸಮುದಾಯದ ಯುವ ಮನಸ್ಸುಗಳನ್ನು ಒಂದು ಗೂಡಿಸುವ ಯೋಜನೆ. ಇದು ವಿದ್ಯಾರ್ಥಿಗಳಲ್ಲಿ ಶ್ರಮದ ಅನುಭವವನ್ನು ನೀಡುತ್ತದೆ.” ಎಂದು ಜವಾಹರಲಾಲ್ ನೆಹರೂ ಪ್ರೌಢಶಾಲೆ ಮಕ್ಕಿ ಶಿರ್ತಾಡಿ ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
ಕಣಿಯೂರು: ಕಣಿಯೂರು ಗ್ರಾಮದ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 40 ವರ್ಷಗಳಿಂದ ನೌಕರರಾಗಿ ,ಇದೀಗ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದುತ್ತಿರುವ ರಘುಪತಿ. ಕೆ ಅನಾಬೆ ಇವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಉಜಿರೆ: 2024-25 ನೇ ಸಾಲಿನ ಉಜಿರೆ ಹಳೆಪೇಟೆ ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನೂತನ ಅಧ್ಯಕ್ಷರಾಗಿ ಜನಾರ್ಧನ ವಿವೇಕಾನಂದನಗರ, ಉಪಾಧ್ಯಕ್ಷರಾಗಿ ವಿನೋದ್ ಕುಮಾರ್, ಕಾರ್ಯದರ್ಶಿಯಾಗಿ ಗುರುಪ್ರಸಾದ್ ಗಾಂಧಿನಗರ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya
ಉಜಿರೆ: ನಾವು ಸದಾ ಸಕಾರಾತ್ಮಕವಾಗಿ ಚಿಂತಿಸಬೇಕು. ನಾವು ಉತ್ತಮವಾಗಿದ್ದರೆ ಇಡೀ ಸಮಾಜವೇ ನಮಗೆ ಅತ್ಯುತ್ತಮವಾಗಿ ಕಾಣುತ್ತದೆ ಹಾಗೆ ಜೀವನದಲ್ಲಿ ಸೋಲು, ಅವಮಾನದ ಕಹಿಯನ್ನು ಅನುಭವಿಸಿದಾಗಲೇ ಜೀವನದಲ್ಲಿ ಯಶಸ್ಸು ಎಂಬ ಸಿಹಿಯನ್ನು ಸವಿಯಲು ಸಾಧ್ಯವಾಗುತ್ತದೆ. ನಾವು...
error: Content is protected !!