ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು
ಗುರುವಾಯನಕೆರೆ: ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚು ಅಂಕಗಳನ್ನು ಪಡೆದು, ರ್‍ಯಾಂಕ್ ಹೆಚ್ಚಿಸಿಕೊಂಡಿದ್ದಾರೆ. 600 ಅಂಕಗಳ ಪೈಕಿ 595 ಅಂಕಗಳನ್ನು...
