ಕೊಕ್ಕಡ: ಇಲ್ಲಿಯ ಡೆಂಜ ಸಮೀಪದ ಪೊಯ್ಯಲೆ ಎಂಬಲ್ಲಿ ಯುವಕನೋರ್ವ ಸಂಶಯಾಸ್ಪದ ವಾಗಿ ಮೃತಪಟ್ಟ ಘಟನೆ ಏ.25ರಂದು ಮಧ್ಯಾಹ್ನ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹರೀಶ್(35 ವ) ಎಂದು ಗುರುತಿಸಲಾಗಿದೆ. ಮೃತ ಹರೀಶ್ ಮತ್ತು ಆತನ ತಂದೆ...
ಬೆಳ್ತಂಗಡಿ: ಕಲಾಬಾಗಿಲು ರಝಾ ನಗರದಲ್ಲಿರುವ ಬುರೂಜ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ನಲ್ಲಿ ಮಿನ್ಹಾಜುಲ್ ಚಾರಿಟೇಬಲ್ ಟ್ರಸ್ಟ್ ಗೋಳಿಯಂಗಡಿ ವತಿಯಿಂದ ಬಡ ಮಕ್ಕಳ ಉಚಿತ ಸಾಮೂಹಿಕ ಮುಂಜಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸುಮಾರು 15 ರಷ್ಟು...
ಬೆಳ್ತಂಗಡಿ: ದ.ಕ ಲೋಕಸಭಾ ಕ್ಷೇತ್ರಕ್ಕೆ ಒಳಪಟ್ಟ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ 241 ಮತಗಟ್ಟೆಗಳಲ್ಲಿ ಇಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ತನಕ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ...
ಬೆಳ್ತಂಗಡಿ: ಕಾಸರಗೋಡು ಜಿಲ್ಲೆಯ ಕುಂಬ್ಳೆ ಅಭಿಲಾಷ್ ರವರೊಂದಿಗೆ ಕಡಿರುದ್ಯಾವರ ಗ್ರಾಮದ ಹಿತ್ತಿಲಕೋಡಿ ಪ್ರತಿಮಾ ರವರೊಂದಿಗೆ ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಮದುವೆ ಮುಗಿಸಿಕೊಂಡು ನೇರವಾಗಿ ಕಡಿರುದ್ಯಾವರ ಗ್ರಾಮದ ದಕಜಿಪ ಹಿ.ಪ್ರಾ. ಶಾಲೆ ಕೊಡಿಯಾಲ್ ಬೈಲ್ ಭಾಗ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ನೆರಿಯ ಗ್ರಾಮದ ಬಾಂಜಾರು ಮಲೆ ಮತಗಟ್ಟೆ 86ರಲ್ಲಿ ಶೇಕಡಾ100% ಮತದಾನವಾಗಿರುವುದಕ್ಕೆ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ. ಆರೋಗ್ಯಕರ ಪ್ರಜಾಪ್ರಭುತ್ವದ ಈ ಐತಿಹಾಸಿಕ ದಾಖಲೆ ನನ್ನ...
ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ಲೆಕ್ಕಿಸದೆ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು....
ನಿಡ್ಲೆ : ಲೋಕಸಭಾ ಚುನಾವಣೆ ಬಿಸಿಲಿನ ನಡುವೆಯೂ ಉತ್ಸಾಹದಿಂದ ನಡೆಯುತ್ತಿದ್ದು ಮತದಾರರು ಅತ್ಯಂತ ಖುಷಿಯಿಂದ ತಮ್ಮ ಹಕ್ಕನ್ನು ಚಲಾಯಿಸಿದರು. ನಿಡ್ಲೆ ಕಜೆ ಮನೆಯ 90ವರ್ಷದ ವಯೋವೃದ್ಧೆ ಸರಸ್ವತಿಯವರು ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಿದರು. ಓಟು...