September 16, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹ ಸಂಸ್ಥೆ ಸಾಯಿ ಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ವೈದ್ಯರ ದಿನಾಚರಣೆ: ಹಿರಿಯ ವೈದ್ಯ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರಿಗೆ ಸನ್ಮಾನ

Suddi Udaya
ಬಣಕಲ್ : ವೈದ್ಯರ ದಿನಾಚರಣೆಯ ಅಂಗವಾಗಿ ಸಾಯಿ ಕೃಷ್ಣ ಹೆಲ್ತ್ ಸೆಂಟರ್, ಬಣಕಲ್ ವತಿಯಿಂದ ಹಿರಿಯ ವೈದ್ಯರಾದ ಡಾ. ಅನಂತ ಕೃಷ್ಣ ಉಪಾಧ್ಯಾಯ ಪಾದೂರು ಅವರನ್ನು ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. 1964ರಲ್ಲಿ ಬಣಕಲ್‌ನ ಕೃಷ್ಣ ಕ್ಲಿನಿಕ್‌ನಲ್ಲಿ...
ಗ್ರಾಮಾಂತರ ಸುದ್ದಿ

ಎಸ್. ಎಸ್. ಎಲ್. ಸಿ ಪರೀಕ್ಷೆ: ಶ್ರೀ ಧ.ಮಂ. ಆಂ.ಮಾ. ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ ರಿಗೆ ಶೇ. 91.52

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿದ್ಯಾರ್ಥಿನಿ ಫಾತಿಮ ರಝ್ನೀನ 2025-26ನೇ ಸಾಲಿನ ಪರೀಕ್ಷೆ ಯಲ್ಲಿ 572 (91.52%)ಅಂಕಗಳನ್ನು ಪಡೆದಿರುತ್ತಾರೆ. ಇವರು ಶ್ರೀಮತಿ ಆಯಿಷತ್ ಬೀಬಿ ಹಾಗೂ ಹಾಜಿ ಮುಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ “ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya
ಕಕ್ಕಿಂಜೆ : “ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಕೆ ಎಂ ಸಿ ಆಸ್ಪತ್ರೆ ತುರ್ತು ಚಿಕಿತ್ಸಾ ವಿಭಾಗ-ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂಇಂಟರ್ ನ್ಯಾಷನಲ್ ಪವರ್ ಕಾರ್ಪೊರೇಷನ್ ಪ್ರೈ.ಲಿ. ಚಾರ್ಮಾಡಿ – ಅಣಿಯೂರು ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಆಗಿ ಎಸ್.ಎನ್. ನರಗುಂದ ನೇಮಕ

Suddi Udaya
ಬೆಳ್ತಂಗಡಿ : ಸರಕಾರ ಒಟ್ಟು 30 ಮಂದಿ ಗ್ರೇಡ್ -1 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು.‌ಇದರಲ್ಲಿ ಬೆಳ್ತಂಗಡಿಯಲ್ಲಿ ಖಾಲಿ ಇದ್ದ ತಹಶೀಲ್ದಾರ್ ಹುದ್ದೆಗೂ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಮೈಸೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ:ಎಸ್.ಡಿ.ಎಂ ಮಹಿಳಾ ಐ.ಟಿ.ಐ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭ

Suddi Udaya
ಉಜಿರೆ: ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಡಿಪ್ಲೋಮಾ ಕಾಲೇಜಿನ ಉಪ ಪ್ರಾಂಶುಪಾಲರಾದ ಅಮರೇಶ ಹೆಬ್ಬಾರ್, ಎಸ್.ಡಿ.ಎಂ ಐ.ಟಿ.ಐ ವೇಣೂರು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಪ್ರವೇಶ ಪರೀಕ್ಷೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ಹರಿಕೃಷ್ಣ ಇವರು ರಾಷ್ಟ್ರ ಮಟ್ಟದಲ್ಲಿ ರ‍್ಯಾಂಕ್

Suddi Udaya
ಉಜಿರೆ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ನಡೆಸಲ್ಪಡುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಷನ್ ಅಂಡ್ ರಿಸರ್ಚ್ ಇವರು ಜೂನ್ ತಿಂಗಳಿನಲ್ಲಿ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ.ಪ.ಪೂ. ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕ ಮನೋಹರ ಶೆಟ್ಟಿಯವರಿಗೆ ಸನ್ಮಾನ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕರಾಗಿ ಸುಮಾರು 18 ವರ್ಷಗಳಿಂದ ಸೇವೆ ಸಲ್ಲಿಸಿದರ ಮನೋಹರ ಶೆಟ್ಟಿಯವರನ್ನು ವಯೋನಿವೃತ್ತಿಯ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ -2026 ಕಾರ್ಯಕ್ರಮವು ಜೂ. 29, 30 ಮತ್ತು ಜುಲೈ 1 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಲಾ, ಸಂಚಾಲಕರು ಮತ್ತು ಮುಖ್ಯ ಅತಿಥಿಗಳು ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 23ನೇ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟ

Suddi Udaya
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನ 23ನೆಯ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ. ಪ್ರಾಥಮಿಕ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ಕೊಯ್ಯೂರು : “ಮನುಷ್ಯ ಎಷ್ಟೇ ಎತ್ತರಕ್ಕೆ ಏರಿದರೂ ತಂದೆ -ತಾಯಿ -ಗುರುಹಿರಿಯರನ್ನು ಗೌರವಿಸುವುದನ್ನು ಮರೆಯಬಾರದು ” ಎಂಬುದಾಗಿ ಬೆಳ್ತಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ನ ಸಹ ಪ್ರಾಧ್ಯಾಪಕ ಡಾ. ಕುಶಾಲಪ್ಪ ಎಸ್. ಅಭಿಪ್ರಾಯ ಪಟ್ಟರು....
error: Content is protected !!