ದ್ವಿತೀಯ ಪಿಯುಸಿ ಫಲಿತಾಂಶ: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ರವರಿಗೆ ಅತ್ಯುತ್ತಮ ಶ್ರೇಣಿ
ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ಪೂರ್ವಿಕ ಸಿ ಪೂಜಾರಿ 600 ರಲ್ಲಿ 585 ಅತ್ಯುತ್ತಮ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆ.ಇಂಗ್ಲೀಷ್ 96, ಸಂಸ್ಕೃತ 98,...
