31.7 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya
ವಾಣಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿದ್ಯಾರ್ಥಿನಿ ನಮ್ರತ ಎಸ್ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 588 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಹತ್ತನೇ ಸ್ಥಾನವನ್ನು ಗಳಿಸಿರುತ್ತಾರೆ. ಕಾಲೇಜಿಗೆ ಪ್ರಥಮ ಸ್ಥಾನ ಮತ್ತು ವಾಣಿಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಏರುತ್ತಿರುವ ತಾಪಮಾನ: ಅಂಗನವಾಡಿ ಕೇಂದ್ರಗಳ ಸಮಯ ಪರಿಷ್ಕರಣೆ- ಬೆಳಗ್ಗೆ 8ರಿಂದ ಮಧ್ಯಾಹ್ನ 12 ರವರೆಗೆ ಕಾರ್ಯ ನಿರ್ವಹಣೆಗೆ ಆದೇಶ

Suddi Udaya
ಬೆಳ್ತಂಗಡಿ: ಬೇಸಿಗೆಯಲ್ಲಿ ಏರುತ್ತಿರುವ ತಾಪಮಾನ ಆಧರಿಸಿ ಹಾಗೂ ಲೋಕಸಭಾ ಚುನಾವಣೆಯಿಂದಾಗಿ ಹಲವು ಅಂಗನವಾಡಿ ಕಾರ್ಯಕರ್ತೆಯರು ಹಾಗು ಇನ್ನಿತರೆ ಚುನಾವಣಾ ಕೆಲಸಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ 2024-25ನೇ ಸಾಲಿಗೆ ಅಂಗನವಾಡಿ ಕೇಂದ್ರಗಳಿಗೆ ೧೫ ದಿನಗಳ ಬೇಸಿಗೆ ರಜೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya
ಬೆಳ್ತಂಗಡಿ : ಕೊಯ್ಯೂರು ಗ್ರಾಮದ ಮೈಂದಕೋಡಿ ಮನೆಯಲ್ಲಿ ಕಮ್ಮಟ ಭಜನೆ ಹಾಗೂ ಸತ್ಯ ದೇವತೆ ಮತ್ತು ಇತರ ದೈವಗಳ ನೇಮೋತ್ಸವ ಎ.14 ರಂದು ರಾತ್ರಿ ವಿಜೃಂಭಣೆಯಿಂದ ಜರುಗಿತು. ನಾರಾಯಣ ಗೌಡ ಮತ್ತು ದಂಪತಿಗಳ ಹಲವು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಳಿಯ: ಬಾಕಿಮಾರು ನಿವಾಸಿ ಶ್ರೀಮತಿ ರುಕ್ಮಿಣಿ ನಿಧನ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಬಾಕಿಮಾರು ಮನೆ ಶ್ರೀಮತಿ ರುಕ್ಮಿಣಿ (77 ವರ್ಷ) ವಯೋಸಹಜದಿಂದ ಎ.14 ರಂದು ಸ್ವ ಗ್ರಹದಲ್ಲಿ ನಿಧನರಾದರು. ಮೃತರು ಓರ್ವ ಪುತ್ರ ಲಕ್ಷ್ಮಣ ಗೌಡ, ಓರ್ವ ಪುತ್ರಿ ನಳಿನಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya
ಬಳಂಜ: ಈ ಬಾರಿಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿ ನಾಲ್ಕೂರು ಗ್ರಾಮದ ಕುರೆಲ್ಯ ನಿವಾಸಿ ಪ್ರಾಣೇಶ್ ಶೆಟ್ಟಿ 559 ಅಂಕಗಳೊಂದಿಗೆ ಶೇ.93 ಪಡೆದ ಅವರನ್ನು ಅವರ ನಿವಾಸದಲ್ಲಿ ಎ.14 ರಂದು ಸನ್ಮಾನಿಸಲಾಯಿತು. ಬಳಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya
ಕೊಕ್ಕಡ: ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಎ.14 ರಂದು ನೆರವೇರಿಸಲಾಯಿತು. ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಈ ಸುಬ್ರಹ್ಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಮಾಯಿಲಕೋಟೆ ದೈವಸ್ಥಾನಕ್ಕೆ ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಭೇಟಿ

Suddi Udaya
ಕೊಕ್ಕಡ: ಕೊಕ್ಕಡ ಸೀಮೆ ಮಾಯಿಲಕೋಟೆ ದೈವಸ್ಥಾನಕ್ಕೆ ಎ.13 ಸಂಕ್ರಮದಂದು ಪುತ್ತೂರು ಗೇರು ಅಭಿವೃದ್ಧಿ ನಿಗಮದ ರವಿಕುಮಾರ್ ಆಗಮಿಸಿ ದೈವಗಳ ಪ್ರಸಾದವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾಯಿಲಕೋಟೆ ಸೀಮೆ ದೈವಸ್ಥಾನ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆಗೆ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ವತಿಯಿಂದ ಖಂಡನೆ

Suddi Udaya
ಬೆಳ್ತಂಗಡಿ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ವಿವಾದಿತ ಹೇಳಿಕೆಯನ್ನು ನೀಡಿದ್ದು ಇದನ್ನು ಮಹಿಳಾ ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ ಮತ್ತು ನಾಡಿನ ಸಮಸ್ತ ಮಹಿಳೆಯರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ಉಜಿರೆ: ಅಸ್ಪೃಶ್ಯತೆಯ ಬೇಗೆಯಲ್ಲಿ ಬೆಂದು, ತುಳಿತಕ್ಕೆ ಒಳಪಟ್ಟು ತರಗತಿಯ ಮೂಲೆಯಲ್ಲಿ ಕುಳಿತು ಕಲಿತ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಇಂದು ಭಾರತೀಯ ಶಿಕ್ಷಣ ಕ್ಷೇತ್ರಕ್ಕೆ ಸ್ಫೂರ್ತಿಯಾಗಿದ್ದಾರೆ ಎಂದು ಉಜಿರೆ ಎಸ್.ಡಿ.ಎಂ. ಬಿ.ಎಡ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್ ಮಹಾಸಂಭ್ರಮವು ಮೇ 3 ರಿಂದ...
error: Content is protected !!