ಕಳೆಂಜ ಗ್ರಾಮದ ಹಲವಾರು ವರ್ಷದ ಬಹುಕಾಲದ ಕನಸು ಈಡೇರುತ್ತಿದೆ, ಕಳೆಂಜ ಗ್ರಾಮದ ಮಣಿಗೇರಿ ರಸ್ತೆ, ಕುಲಾಡಿ ರಸ್ತೆಯು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಿಶೇಷ ಮುತುವರ್ಜಿಯಿಂದ ಎರಡು ರಸ್ತೆಗೆ 1ಕೋಟಿ ಅನುದಾನದಲ್ಲಿ ಕಾಂಕ್ರೀಟ್ ರಸ್ತೆ...
ಕೊಯ್ಯೂರು: ಇಲ್ಲಿನ ಬಜಿಲ ಇಲ್ಲಿನ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದ ಈ ವರ್ಷದ ಪುರುಷ ಪೂಜೆ ಕಾರ್ಯಕ್ರಮ ಮೇಗಿನ ಬಜಿಲ ಲಕ್ಷ್ಮಣ ಗೌಡರ ಮನೆಯಲ್ಲಿ ಏ. 14ರಂದು ನಡೆಯಿತು. ಈ ಸಂದರ್ಭ ಆಯೋಜಿಸಿದ್ದ 4ನೇ...
ಬೆಳ್ತಂಗಡಿ: ಪ್ರಸಕ್ತ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಹ್ಮದ್ ಮುಯೀಝ್ ಕಲ್ಕರ್ 546 ( 91% ) ಅಂಕಗಳನ್ನು ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿರುತ್ತಾರೆ....
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ನಡೆಯುತ್ತಿರುವ 64ನೇ ವರ್ಷದ ಶ್ರೀ ರಾಮ ತಾರಕ ಮಂತ್ರ ಸಪ್ತಾಹ ಮತ್ತು ಪ್ರತಿಷ್ಠಾ ಜಾತ್ರಾ ಮಹೋತ್ಸವದ ಅಂಗವಾಗಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ...
ಮೂಡುಕೋಡಿ : ಇಲ್ಲಿಯ ಕೊಪ್ಪದಬಾಕಿಮಾರು ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ ಇದರ ಆಡಳಿತ ಸಮಿತಿಯಿಂದ ಡಾll ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಶ್ರೀ ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು. ಶ್ರೀ ಸತ್ಯ ಸಾರಮಾನಿ ದೈವಸ್ಥಾನದ...
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಡಾ. ಬಿ .ಆರ್. ಅಂಬೇಡ್ಕರ್ ಜಯಂತಿಯನ್ನು ಎ. 14 ರಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ...
ಧರ್ಮಸ್ಥಳ: ಸಂತಾನ ಪ್ರದಾ ನಾಗಕ್ಷೇತ್ರ ಕಟ್ಟದಬೈಲು ಇಲ್ಲಿಯ ಎ. 25,26 ರಂದು ನಡೆಯುವ ನಾಗ ಪ್ರತಿಷ್ಠೆಯ ಪ್ರಯುಕ್ತ ಚಪ್ಪರದ ಶ್ರಮದಾನದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ (ರಿ ) ಹಾಗೂ ಊರರವರಿಂದ ಶ್ರಮದಾನ ಕಾರ್ಯವು...
ತೆಕ್ಕಾರು ಗ್ರಾಮದ ಬಜಾರು ಎಂಬಲ್ಲಿ ಎ.13ರಂದು ಸುರಿದ ಗಾಳಿ ಮಳೆಗೆ ಸುಮಿತ್ರ ಬಾಲಕೃಷ್ಣ ನಾಯ್ಕ್ ಮನೆಗೆ ಮರ ಬಿದ್ದು ಸುಮಾರು 1 ಲಕ್ಷ. ದ್ದಷ್ಟು ನಷ್ಟ ಹಾಗೂ ನಾರಾಯಣ ನಾಯ್ಕ್ ರವರ 100 ಅಡಿಕೆ...
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದಲ್ಲಿ ಸೇವೆ ಸಲ್ಲಿಸಿದವರಿಗೆ ಅಭಿನಂದನಾ ಸಮಾರಂಭ ಹಾಗೂ ಆರೋಗ್ಯ ತಪಾಸಣಾ ಶಿಬಿರ ಎ. 14 ರಂದು ದೇವಸ್ಥಾನದ ವಠಾರದಲ್ಲಿ ನೆರವೇರಿತು. ಕಳೆದ ಮಾ.20 ರಿಂದ...
ಕೊಕ್ಕಡ: ಇಲ್ಲಿಯ ತೆಂಕುಬೈಲು ಪತ್ತನಾಜೆಯ ವಾರ್ಷಿಕ ನೇಮೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ ಹಾಗೂ ನೂತನ ಸಮಿತಿಯ ರಚನೆಯು ಸೇವಾ ಸಮಿತಿಯು ಆಡಳಿತದಾರರಾದ ವಿಶ್ವನಾಥ ಗೌಡ ತೆಂಕುಬೈಲು ಇವರ ನೇತೃತ್ವದಲ್ಲಿ ಎ.13ರಂದು ದೇವಸ್ಥಾನದ ವಠಾರದಲ್ಲಿ ನಡೆಯಿತು....