ಪದ್ಮುಂಜ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ 29 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ. 100 ಫಲಿತಾಂಶ ಲಭಿಸಿದ್ದು, 9 ವಿಶಿಷ್ಠ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 17...
ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡಿ ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡಲು ಪ್ರಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ...
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ ಪದ್ಮುಂಜದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು...
ಗೇರುಕಟ್ಟೆ ಸಮೀಪದ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬದ ಸಾಮೂಹಿಕ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ಭಾಷಣ ಮಾಡಿದರು. ಖತೀಬರಾದ ತಾಜುದ್ದೀನ್...
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ ಬರೆಂಗಾಯದಲ್ಲಿ ನಡೆಯಿತು.ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು...
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ...
ಶಿಶಿಲ: ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು ಕಾಂಗ್ರೆಸ್ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾಗಿ, ಶಿಶಿಲ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು....
ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9...
ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯ 210 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 201ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 95.7% ಫಲಿತಾಂಶ ಪಡೆದಿದೆ. 20 ವಿದ್ಯಾರ್ಥಿಗಳು ಉನ್ನತ ಶ್ರೇಣಿ, ಕಲಾ ವಿಭಾಗದಲ್ಲಿ 51ರಲ್ಲಿ 47ವಿದ್ಯಾರ್ಥಿಗಳು,...
ಕುವೆಟ್ಟು : ಇಲ್ಲಿಯ ಮದ್ದಡ್ಕ ಮಸೀದಿ ಬಳಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾದ ಘಟನೆ ಎ.10ರಂದು ನಡೆದಿದೆ. ಕುವೆಟ್ಟು ನಿವಾಸಿ ಮಹಮ್ಮದ್ (63) ಎಂಬವರ ದೂರಿನಂತೆ, ಎ.10...