30.5 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya
ಕನ್ಯಾಡಿ: ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ...
Uncategorized

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ 97.37% ಫಲಿತಾಂಶದೊಂದಿಗೆ ಪ್ರಥಮ ಸ್ಥಾನ, ಉಡುಪಿ 96.80% ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಗದಗ ಜಿಲ್ಲೆ 72.86%...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲಿನಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಸಾಮೂಹಿಕ ಈದುಲ್ ಫಿತ್ರ್ ಪ್ರಾರ್ಥನೆಯನ್ನು ಖತೀಬರಾದ ಇಸ್ಮಾಯಿಲ್ ಆನೀಫಿ ಇವರ ನೇತ್ರತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

Suddi Udaya
ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಸಾಮೂಹಿಕ ಈದುಲ್ ಫಿತ್ರ್ ಪ್ರಾರ್ಥನೆ ಮಸೀದಿ ಖತೀಬರಾದಂತಹ ಶಂಶುದ್ದೀನ್ ದಾರಿಮಿ ನೇತೃತ್ವದಲ್ಲಿ ನಡೆಯಿತು. ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಉದ್ಘಾಟಿಸಿ ಮಾಹಿತಿ ನೀಡಿದರು. ತರಬೇತಿ ಕಾರ್ಯಗಾರವನ್ನು...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ಜಾತ್ರೋತ್ಸವಕ್ಕೆ ಚಾಲನೆ: ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಉಗ್ರಾಣ ಮುಹೂರ್ತ,

Suddi Udaya
ಬಳಂಜ: ಇತಿಹಾಸ ಪ್ರಸಿದ್ಧ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು. ಬೆಳಿಗ್ಗೆ ವೈದಿಕ ವಿಧಿ ವಿಧಾನಗಳು ಪ್ರಾರಂಭಗೊಂಡು. ದೇವರಿಗೆ ವಿಶೇಷ ಪೂಜೆ ನೇರವೇರಿಸಲಾಯಿತು. ಬಳಂಜ,ನಾಲ್ಕೂರು ಗ್ರಾಮದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.8ರಿಂದ ಎ.17ರವರೆಗೆ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ವಿಜೃಂಭಣೆಯ ಅಷ್ಠಬಂಧ ಬ್ರಹ್ಮಕಲಶೋತ್ಸವ ನೆರವೇರಲಿದೆ. ಇಂದು ಸಂಜೆ ಹೊರೆಕಾಣಿಕೆಯ ಭವ್ಯ ಮೆರವಣಿಗೆಯು ದೇವಸ್ಥಾನಕ್ಕೆ ಸಂಬಂಧಪಟ್ಟ ಪಡಂಗಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕರ್ನಾಟಕ ಜಾನಪದ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ರಚನೆ

Suddi Udaya
ಬೆಳ್ತಂಗಡಿ: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ದ.ಕ ತಾಲೂಕು ಘಟಕ 2024-2025 ರಚನೆಯಾಗಿದ್ದು ಗೌರವಾಧ್ಯಕ್ಷರಾಗಿ ಬಿ.ಭುಜಬಲಿ ಧರ್ಮಸ್ಥಳ, ಅಧ್ಯಕ್ಷರಾಗಿ ವಿಜಯ ಕುಮಾರ್ ಜೈನ್, ಅಳದಂಗಡಿ ಪುನರಾಯ್ಕೆಗೊಂಡಿದ್ದಾರೆ . ಉಪಾಧ್ಯಕ್ಷರಾಗಿ ಬೇಬಿ ಪೂಜಾರಿ, ಪುಣ್ಕೆತ್ಯಾರು ಪ್ರಧಾನ...
error: Content is protected !!