ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ 4ನೇ ತರಗತಿಯಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಝೇಂಕಾರ ಬೇಸಿಗೆ ಶಿಬಿರವು ಎ.16 ರಿಂದ ಎ. 21 ರವರೆಗೆ ಬೆಳಿಗ್ಗೆ 9.30 ರಿಂದ ಸಂಜೆ 4.15 ರ ವರೆಗೆ ಮಹಿಳಾ...
ಕುಪ್ಪೆಟ್ಟಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಣಿಯೂರು ಕಸಬಾ ಇಲ್ಲಿ ಪ್ರಭಾರ ಮುಖ್ಯೋಪಾಧ್ಯಾಯಿನಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಹರ್ಷಲಾ ರವರು ಮಾ. 31 ರಂದು ಸೇವಾ ನಿವೃತ್ತಿ ಪಡೆದಿದ್ದು, ಎ.05 ರಂದು ಕುಪ್ಪೆಟ್ಟಿ...
ಬೆಳ್ತಂಗಡಿ : ಮದ್ದಡ್ಕ ಹೆಲ್ಪ್ ಲೈನ್ ಮತ್ತು ಚಾರಿಟೇಬಲ್ ಫೌಂಡೇಶನ್ ವತಿಯಿಂದ ಪುರುಷರು ಮಾತ್ರವಲ್ಲದೆ ಪ್ರಥಮ ಬಾರಿಗೆ ಮಹಿಳೆಯರಿಗೂ ಕೂಡಾ ಅದ್ದೂರಿಯಾದ ಇಫ್ತಾರ್ ಕೂಟವನ್ನು ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ವಠಾರದಲ್ಲಿ ನಡೆಸಲಾಯಿತು....
ಜೆಸಿಐ ಬೆಳ್ತಂಗಡಿ ವತಿಯಿಂದ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲ ಎಂ.ಕೆ ಕೆದ್ದು ಭಾಗವಹಿಸಿ ಮಹಿಳೆ...
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ...
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎ. 4 ರಂದು ಬೇಸಿಗೆ ಶಿಬಿರ ಉದ್ಘಾಟನಾ ಸಮಾರಂಭ ನಡೆಯಿತು. ಉದ್ಘಾಟನಾ ಸಮಾರಂಭವನ್ನು ಶಾಲಾ ಮುಖ್ಯ ಗುರುಗಳು ಚುರುಮುರಿ ಮಾಡುವ ಮೂಲಕ...
ಪಡಂಗಡಿ :ಪೆರಣಮಂಜ ಮೂಜಿಲ್ನಾಯ ಬ್ರಹ್ಮ ದೈವಸ್ಥಾನದ ಜಾತ್ರೋತ್ಸವವು ಎ.13ರಿಂದ 15 ರವರೆಗೆ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಎ.13 ಮೇಷ ಸಂಕ್ರಮಣದಂದು ಬೆಳಿಗ್ಗೆ ಗಂಟೆ 9.00ಕ್ಕೆ ಪ್ರಶ್ನೆ ಚಿಂತನೆ (ಸಾರಿ ಹಾಕುವುದು), ಗೊನೆ ಮುಹೂರ್ತ,...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹತ್ಯಡ್ಕ ಗ್ರಾಮದ ಬೂತ್ ಸಂಖ್ಯೆ 214, 215 ಮತ್ತು 216 ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’...
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ರೆಖ್ಯಾ ಗ್ರಾಮದ ಬೂತ್ ಸಂಖ್ಯೆ 240, 241ಬೂತ್ ಅಧ್ಯಕ್ಷರ ,ಕಾರ್ಯದರ್ಶಿ ಹಾಗೂ ಪ್ರಮುಖರ ಸಭೆಯಲ್ಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭಾಗವಹಿಸಿದರು. ಈ ಸಂದರ್ಭದಲ್ಲಿ’ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ...
ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಮೂಡದ ಮಾಜಿ ಅಧ್ಯಕ್ಷ ತೇಜೋಮಯ ಅವರು ಕನ್ಯಾಡಿ ಕ್ಷೇತ್ರದಲ್ಲಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ನಿವೃತ್ತ ಎಸ್.ಪಿ ಪೀತಾಂಬರ...