Suddi Udaya

ಚಾರ್ಮಾಡಿ: ರಸ್ತೆ ಬದಿ ಅರಣ್ಯಕ್ಕೆ ಮಗುಚಿ ಬಿದ್ದ ಐಸ್ ಕ್ರೀಂ ಸಾಗಾಟದ ವಾಹನ

Suddi Udaya

ಚಾರ್ಮಾಡಿ: ಚಾರ್ಮಾಡಿ ಸಮೀಪ ಐಸ್ ಕ್ರೀಂ ಸಾಗಾಟದ ಕಂಟೈನರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಅರಣ್ಯಕ್ಕೆ ಮಗುಚಿ ಬಿದ್ದ ಘಟನೆ ಜು.23 ರಂದು ಬೆಳಗ್ಗೆ ...

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಬೆಳ್ತಂಗಡಿ: ವಿಜಯ್ ಕುಮಾರ್ ಜೈನ್ ಸಾರಥ್ಯದ ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಧರ್ಮಸ್ಥಳ ಪ್ರಣವ್ ಸಭಾಂಗಣದಲ್ಲಿ ಜು.21 ರಂದು ನಡೆದ ಪದಗ್ರಹಣ ಸಮಾರಂಭದಲ್ಲಿ ಸ್ವಾತಿ ...

ಚಿಕ್ಕಮಗಳೂರಿಗೆ ಪ್ರವಾಸಕ್ಕೆ ಹೋಗುವವರ ಗಮನಕ್ಕೆ: ಜುಲೈ 31ರವರೆಗೆ ವಾಹನ ಸಂಚಾರ ನಿರ್ಬಂಧ

Suddi Udaya

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದೆ. ಆದ್ದರಿಂದ ಇನ್ನೂ ಒಂದು ವಾರ ಮುಳ್ಳಯ್ಯನಗಿರಿ ಪ್ರವಾಸಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಹಲವು ...

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಮಡಂತ್ಯಾರು : ಮಡಂತ್ಯಾರು ವಲಯದ ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆಯನ್ನು ಜು .23 ರಂದು ಬಳ್ಳಮಂಜ ರಿಕ್ಷಾ ಪಾರ್ಕ್ ನಲ್ಲಿ ಆಚರಿಸಲಾಯಿತು. ...

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ...

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ಬೆಳ್ತಂಗಡಿ : ಅಖಿಲ ಭಾರತೀಯ ಸಾಹಿತ್ಯ ಪರಿಷದ್(ರಿ) ಕರ್ನಾಟಕ ಬೆಳ್ತಂಗಡಿ ಸಮಿತಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಸಹಭಾಗಿತ್ವದಲ್ಲಿ ನೀರಿನ ಸದ್ಬಳಕೆ ವಿಷಯದಲ್ಲಿ ವಿದ್ಯಾರ್ಥಿಗಳ ಕವಿಗೋಷ್ಟಿಯು ಜು ...

ಸ್ಪಂದನ ಪಾಲಿಕ್ಲಿನಿಕ್ ವತಿಯಿಂದ ಮನೆ ಬಾಗಿಲಿಗೆ ಬಂದು ರಕ್ತದ ಸ್ಯಾಂಪಲ್ ಸಂಗ್ರಹಿಸುವ ವ್ಯವಸ್ಥೆ

Suddi Udaya

ಬೆಳ್ತಂಗಡಿ: ಬಸ್ ಸ್ಟ್ಯಾಂಡ್ ಹತ್ತಿರದಲ್ಲಿರುವ ಸಾಂತೋಮ್ ಟವರ್ಸ್ ನಲ್ಲಿರುವ ಸ್ಪಂದನ ಪಾಲಿಕ್ಲಿನಿಕ್ ಮತ್ತು ಲ್ಯಾಬೋರೇಟರಿ ಹಾಗೂ ಸ್ಪಂದನ ಕ್ಲಿನಿಕ್‌ನಲ್ಲಿ ಬೆಳ್ತಂಗಡಿ ತಾಲೂಕಿನ ನಾಗರಿಕರಿಗಾಗಿ ನಿಮ್ಮ ಮನೆ ಬಾಗಿಲಿಗೆ ...

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ದುರ್ವಾಸಾತಿಥ್ಯ ತಾಳಮದ್ದಳೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕಾಳಿಕಾಂಬ ಯಕ್ಷಗಾನ ಸಂಘದ 50ನೇ ವರ್ಷದ ನಿಮಿತ್ತ ನಡೆಸಲಾಗುತ್ತಿರುವ ಶ್ರೀಮಹಾಭಾರತ ಸರಣಿಯಲ್ಲಿ 36ನೇಯ ಕಾರ್ಯಕ್ರಮವಾಗಿ ದುರ್ವಾಸಾತಿಥ್ಯ ತಾಳಮದ್ದಳೆ ಜರಗಿತು. ಭಾಗವತರಾಗಿ ...

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಆರಂಬೋಡಿ: ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆ ಆರಂಬೋಡಿಯಲ್ಲಿ ನೂತನ ಎಸ್.ಡಿ.ಎಂ.ಸಿ ರಚನೆ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಸ್ಮೃತಿ ರವರ ನೇತೃತ್ವದಲ್ಲಿ ಇತ್ತೀಚೆಗೆ ನಡೆಯಿತು. ಪೋಷಕರು 18 ಜನ ಸದಸ್ಯರನ್ನು ...

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಧರ್ಮಸ್ಥಳ: ಭಾರೀ ಗಾಳಿ ಮಳೆಗೆ ಜು.22 ರಂದು ರಾತ್ರಿ ನೇತ್ರಾವತಿ ಹೊಳೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರವನ್ನು ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ...

error: Content is protected !!