ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ
ಬೆಳ್ತಂಗಡಿ: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಪ್ರಕರಣವೊಂದನ್ನು ಬೆಳ್ತಂಗಡಿ ಪೊಲೀಸರು ಪತ್ತೆಹಚ್ಚಿದ್ದು ಮೂರು ಜಾನುವಾರುಗಳನ್ನು ರಕ್ಷಿಸಲಾಗಿದ್ದು ವಾಹನವನ್ನು ವಶಪಡಿಸಿಕೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎ.2ರಂದು ನಗರದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸ್ಕೂಟರ್...
