30.5 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಮುಳಿಕ್ಕಾರ್ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮಾನಾಥ್, ಕಾರ್ಯದರ್ಶಿ ಶಾಂಭವಿ ಆಯ್ಕೆ

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಮುಳಿಕ್ಕಾರ್ 163ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ಉಮಾನಾಥ್, ಕಾರ್ಯದರ್ಶಿಯಾಗಿ ಶಾಂಭವಿ ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya
ಧರ್ಮಸ್ಥಳದ ಭಾರತೀಯ ಜನತಾ ಪಾರ್ಟಿಯ ಶಕ್ತಿಕೇಂದ್ರದ ಪಾಂಗಳ 164 ನೇ ಬೂತ್ ಸಮಿತಿಯ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಶಿರ್ಲಾಲು: 2024-25ನೇ ಸಾಲಿನ ರಿಕ್ಷಾ ಚಾಲಕ-ಮಾಲಕ ಸಂಘದ ನೂತನ ಅಧ್ಯಕ್ಷರಾಗಿ ಜಯರಾಜ್ ಜೈನ್, ಕಾರ್ಯದರ್ಶಿಯಾಗಿ ಶುಭಕರ ಕುಲಾಲ್ ಇವರನ್ನು ಸರ್ವಾನು ಮತಗಳಿಂದ ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷರಾಗಿ ವಿಠಲ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪುರಂದರ, ಕೋಶಾಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya
ಬೆಳಾಲು: ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರು ಇತ್ತೀಚೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಲೆಯಲ್ಲಿ ಜರಗುತ್ತಿದ್ದ ಬೇಸಿಗೆ ಶಿಬಿರದ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ಶಿಬಿರದ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ -ಚಾರ್ಮಾಡಿ ಅವೈಜ್ಞಾನಿಕ ಕಾಮಗಾರಿಯಿಂದ ಬೇಸತ್ತ ನಾಗರಿಕರು

Suddi Udaya
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆಯಿಂದ ಚಾರ್ಮಾಡಿ ತನಕ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ತೀರಾ ಅವೈಜ್ಞಾನಿಕವಾಗಿ ನಡೆಯುತ್ತಿದ್ದು ನಾಗರಿಕರು, ವಾಹನ ಸವಾರರು ಬೇಸತ್ತು ಹೋಗಿದ್ದಾರೆ.33.1 ಕಿ.ಮೀ. ವ್ಯಾಪ್ತಿಯಲ್ಲಿ ಅಗಲೀಕರಣದ ನೆಪದಲ್ಲಿ ಬೇಕಾಬಿಟ್ಟಿ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆ

Suddi Udaya
ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಧರ್ಮಸ್ಥಳದ ಶಕ್ತಿಕೇಂದ್ರದ ಪ್ರಮುಖ್ ಆಗಿ ಹರ್ಷಿತ್ ಜೈನ್ ಹಾಗೂ ವಿಕ್ರಮ್ ಆಯ್ಕೆಯಾಗಿದ್ದಾರೆ. ಬಿಜೆಪಿಯ ಸಕ್ರೀಯ ಕಾರ್ಯಕರ್ತರಾಗಿ ಗ್ರಾಮದಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದು, ಹಲವಾರು ಸಂಘ ಸಂಸ್ಥೆಗಳಲ್ಲಿ ಕೂಡ ಇಬ್ಬರೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಾ. 28 ರಂದು ಮತದಾನ ಜಾಗೃತಿ ಕಾರ್ಯಕ್ರಮ ಜರಗಿತು. ಉಜಿರೆಯ ಶ್ರೀ ಧ. ಮಂ. (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಜೆಪಿ ನಿಟ್ಟಡೆ ಶಕ್ತಿಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
ನಿಟ್ಟಡೆ : ಭಾರತೀಯ ಜನತಾ ಪಾರ್ಟಿಯ ನಿಟ್ಟಡೆ ಶಕ್ತಿ ಕೇಂದ್ರದ ಬೂತ್ ಸಂಖ್ಯೆ 126 ರಲ್ಲಿ ಅಧ್ಯಕ್ಷರಾಗಿ ವರದ ಕುಲಾಲ್ ಕಾರ್ಯದರ್ಶಿಯಾಗಿ ರತ್ನಾಕರ್ ಆಯ್ಕೆಯಾದರು. ನಿಟ್ಟಡೆ ಬೂತ್ ಸಂಖ್ಯೆ 127 ರಲ್ಲಿ ಅಧ್ಯಕ್ಷರಾಗಿ ಅನಿಲ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya
ಬೆಳ್ತಂಗಡಿ: ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದ ಘಟನೆ ಮಾ.31 ರಂದು ನಡೆದಿದೆ. ಮೂಡಿಗೆರೆ ಪಟ್ಟಣದ ಛತ್ರಮೈದಾನದಲ್ಲಿ ಬೆಳ್ತಂಗಡಿಯ ನಿವಾಸಿಗಳಾದ ಉಮ್ಮರ್ ಫಾರೂಕ್ ಬಿನ್ ಮೊಹಮ್ಮದ್...
error: Content is protected !!