ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ. ಬಳ್ಳಮಂಜ ಗುರುಪ್ರಸಾದ್ ಭಟ್ ಹಾಗೂ ಬೆರ್ಬಲಾಜೆ ಈಶ್ವರ ಭಟ್...
ಧರ್ಮಸ್ಥಳ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರ ಇವರ ಉಪಸ್ಥಿತಿಯಲ್ಲಿ ಕಾರ್ಯಕರ್ತರ ಸಮಾವೇಶವು...
ವೇಣೂರು: ಕೊಕ್ರಾಡಿಯ ಹೇರ್ದಂಡಿ ಬ್ಯಾಕ್ಯಾರುವಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೈವಸ್ಥಾನದಲ್ಲಿ ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವವು ಮಾ. 26ರಿಂದ 29ವರೆಗೆ ಜರಗಲಿದ್ದು, ಈ ಬಗ್ಗೆ ಸಮಿತಿ ಪದಾಧಿಕಾರಿಗಳ ಪೂರ್ವಭಾವಿ ಸಭೆ ಜರಗಿತು....
ಧರ್ಮಸ್ಥಳ :ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರಿಂದ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರವರು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಹರೀಶ್...
ಬೆಳ್ತಂಗಡಿ ಜೆಸಿಐ ಭವನದಲ್ಲಿ ನಡೆದ (EPS) effective Public speaking ತರಬೇತಿ ಕಾರ್ಯಕ್ರಮವನ್ನು ಬೆಳ್ತಂಗಡಿಯ ಮಾತೃಶ್ರೀ ಟೆಕ್ಸ್ ಟೈಲ್ಸ್ ನ ಮಾಲಕರಾಗಿರುವ ಮೋಹನ್ ಸುವರ್ಣ ಉದ್ಘಾಟಿಸಿ ಶುಭಕೋರಿದರು. ಜೆಸಿಐ ಬೆಳ್ತಂಗಡಿಯ ಅಧ್ಯಕ್ಷ ಹಾಗೂ ಜೆಸಿಐ...
ಉಜಿರೆ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರವವರು ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲೀಕ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್...
ಧರ್ಮಸ್ಥಳ: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದ.ಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬೃಜೇಶ್ ಚೌಟ ಭೇಟಿ ನೀಡಿ ದೇವರ ದರ್ಶನ ಪಡೆದರು. ನಂತರ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ...
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಅಂಗವಾಗಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳು ಮಾ.24 ರಂದು ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅನ್ನಪೂರ್ಣೇಶ್ವರಿ ದೇವಸ್ಥಾನ ಹೊರನಾಡು...
ಬೆಳ್ತಂಗಡಿ: ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಮಾ.24ರಂದು ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು....
ಉಜಿರೆ: ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಭೇಟಿ ನೀಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸೇವೆ...