25.3 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎ.10-19: ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ”

Suddi Udaya
ಉಜಿರೆ : ಪ್ರಗತಿ ಮಹಿಳಾ ಮಂಡಲ ಉಜಿರೆ ಪ್ರಸ್ತುತಪಡಿಸುವ ಶ್ರೀಮತಿ ಭವ್ಯಶ್ರೀ ಕೀರ್ತಿರಾಜ್‌ ಇವರ ನೇತೃತ್ವದಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ ಚಿಲಿಪಿಲಿ -2024 ಎ.10 ರಿಂದ 19...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ವೈಟ್ ಲಿಫ್ಟಿಂಗ್ ನಲ್ಲಿ ಪ್ರತ್ಯೂಷ್ ರವರ ಸಾಧನೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ವತಿಯಿಂದ ಅಭಿನಂದನೆ

Suddi Udaya
ನಿಡ್ಲೆ: ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಬೆಳ್ತಂಗಡಿ ಇದರ ಕಾರ್ಯಕರ್ತ ಮತ್ತು ಆಳ್ವಾಸ್ ಕಾಲೇಜು ಮೂಡಬಿದ್ರೆ ಇಲ್ಲಿ ವಿದ್ಯಾಭ್ಯಾಸ ಮಾಡಿಕೊಂಡಿರುವ ಪ್ರತ್ಯೂಷ್ ಇವರು ಅಂತರ್ ವಿಶ್ವವಿದ್ಯಾನಿಲಯ ವೈಟ್ ಲಿಫ್ಟಿಂಗ್ ನಲ್ಲಿ ಸತತ ಮೂರು ಬಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya
ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪ ಮಂಜುನಗರದಲ್ಲಿ ಅಪರಿಚಿತ ವಾಹನವೊಂದು ಗೋವಿಗೆ ಢಿಕ್ಕಿ ಹೊಡೆದು ಅಪಘಾತ ವೆಸಗಿ ಪರಾರಿಯಾಗಿದ್ದಾರೆ. ಗೋವಿಗೆ ಢಿಕ್ಕಿ ಹೊಡೆದ ಪರಿಣಾಮವಾಗಿ ರಸ್ತೆ ಪಕ್ಕದಲ್ಲಿ ಗೋವು ಬಿದ್ದು ನೋವು ನರಳಾಡುತ್ತಿದೆ. ಬೆಳಿಗ್ಗಿನ ಜಾವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya
ಬೆಳ್ತಂಗಡಿ: ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟರವರ ಮಾ.24ರಂದು ಬೆಳ್ತಂಗಡಿಗೆ ಆಗಮಿಸುತ್ತಿದ್ದು ತಾಲೂಕಿನ ವಿವಿಧ ಗಣ್ಯರ ಹಾಗೂ ಪಕ್ಷದ ಪ್ರಮುಖರ ಕಾರ್ಯಕರ್ತರ ಭೇಟಿಯಾಗಲಿದ್ದಾರೆ. ಬೆಳಿಗ್ಗೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 8ರಿಂದ 17 ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ ಜರಗಲಿದ್ದು ಮಾ.22ರಂದು ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಚಪ್ಪರ ಮೂಹೂರ್ತ ನೆರವೇರಿಸಿದರು. ಕಾರ್ಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.22 ರಂದು ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya
ನಡ: ನಾಡಿನ ಮಣ್ಣಿನ ಹರಕೆಯ ಪ್ರಖ್ಯಾತ ಕ್ಷೇತ್ರ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ವರ್ಷಾವಧಿ ಜಾತ್ರ ಮಹೋತ್ಸವ ಮಾ.18ರಿಂದ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಗಳೊಂದಿಗೆ ಆರಂಭಗೊಂಡಿದ್ದು, ಮಾ.22ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya
ಪಟ್ರಮೆ: ಇಲ್ಲಿಯ ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ರವರು ಮಾ.22ರಂದು ಅಸೌಖ್ಯದಿಂದ ನಿಧನರಾದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ,....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ಮಾಡಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya
ಕಲ್ಮಂಜ: ಶ್ರೀ ನಾಗಬ್ರಹ್ಮ, ಮಹಿಷಂತಾಯ, ರಕ್ತೇಶ್ವರೀ ಅಂಗಣಪಂಜುರ್ಲಿ, ಗುಳಿಗ ದೈವಗಳ ಸಾನಿಧ್ಯದಲ್ಲಿ ಜೋತಿಷ್ಯ ಡಾ. ಯತೀಶ್ ಆರ್. ಪೊದುವಾಳ್‌ರವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಪೂಂಜ ವಿದ್ವಾನ್ ಪ್ರಕಾಶ್ ಆಚಾರ್ಯ ಇವರ ಪೌರೋಹಿತ್ಯದಲ್ಲಿ ನಾಗದೇವರು ಹಾಗೂ...
error: Content is protected !!