25.3 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ ಎಸ್. , ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆ

Suddi Udaya
ಹತ್ಯಡ್ಕ: ಭಾರತೀಯ ಜನತಾ ಪಾರ್ಟಿಯ ಹತ್ಯಡ್ಕ ಬೂತ್ ಸಂಖ್ಯೆ 216 ರ ಅಧ್ಯಕ್ಷರಾಗಿ ಪ್ರೇಮಚಂದ್ರ.ಎಸ್ ಹಾಗೂ ಕಾರ್ಯದರ್ಶಿಯಾಗಿ ರಾಜೇಶ್ ಗೌಡ ಆಯ್ಕೆಯಾಗಿದ್ದಾರೆ....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆ

Suddi Udaya
ಅಳದಂಗಡಿ : ಭಾರತೀಯ ಜನತಾ ಪಾರ್ಟಿಯ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗಕಾರಂದೂರು ಬೂತ್ ಸಂಖ್ಯೆ 40 ರ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಕಾರ್ಯದರ್ಶಿಯಾಗಿ ಓಂಕಾರ್ ಜೈನ್ ಆಯ್ಕೆಯಾಗಿದ್ದಾರೆ. ಸದಸ್ಯರಾಗಿ ಮಂಜುನಾಥ್ ಆಚಾರ್ಯ, ಮಹಾಬಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾವರ ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಿತ್ಯಾನಂದ ನಾವರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya
ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ಆಯತಪ್ಪಿ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಧರ್ಮಸ್ಥಳ ಬಸ್‌ ನಿಲ್ದಾಣದಲ್ಲಿ ಮಾ 17 ರಂದು ರಾತ್ರಿ ನಡೆದಿದೆ. ಹುಬ್ಬಳ್ಳಿ ಬಸ್ಸಿನಲ್ಲಿ ಬಂದಿದ್ದ ಸುಮಾರು ಅಂದಾಜು 60...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಸಾವನ್ನಪ್ಪಿದ ಘಟನೆ ಮಾ.18 ರಂದು ಸಂಜೆ ಶಂಭೂರಿನ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯಲ್ಲಿ ನಡೆದಿದೆ. ನಡ ಗ್ರಾಮದ ಮಂಜೊಟ್ಟಿ ನಿವಾಸಿ ಲೋಹಿತಾಕ್ಷ (28) ಮೃತ ಯುವಕ. ಸ್ನೇಹಿತರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya
ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ (89ವ) ಅವರು ಹೃದಯಾಘಾತದಿಂದ ಇಂದು ಮಾ19.ಬೆಳಗ್ಗಿನ ಜಾವ ನಿಧನರಾದರು. ಮೃತರು ಇಬ್ಬರು ಪುತ್ರರಾದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ,ಸುಧಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ ನಿಧನ

Suddi Udaya
ಬೆಳ್ತಂಗಡಿ : ಕೊಯ್ಯೂರು ನಿವಾಸಿ, ಸಾಮಾಜಿಕ ಕ್ಷೇತ್ರದ ಧುರೀಣ ಈಶ್ವರ ಭಟ್ ಕಾಂತಾಜೆ(87ವ) ರವರು ಮಾ.19ರಂದು ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಶ್ರೀ ಕೃಷ್ಣ ಎಲೆಕ್ಟ್ರಿಕಲ್ಸ್ ಸಂಸ್ಥೆಯ ಮಾಲಕ, ಬೆಳ್ತಂಗಡಿ ತಾಲೂಕಿನಲ್ಲಿ ಸಂಘ ಪರಿವಾರದ ಸಂಘಟನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
ನಡ: ಮಣ್ಣಿನ ಹೊದಿಕೆಯ ಪ್ರಖ್ಯಾತ ಕ್ಷೇತ್ರಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಮಾ.18ರಂದು ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಪೂರ್ವಾಹ್ನ ಪುಣ್ಯಾಹ, ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಈ...
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
ಮಡಂತ್ಯಾರು: ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್‌ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಇದರ ಸಹಕಾರದೊಂದಿಗೆ ಹೆದ್ದಾರಿ ರಸ್ತೆ ಕಾಮಗಾರಿಯ ಅವ್ಯವಸ್ಥೆಯನ್ನು ಕುರಿತು ಹೆದ್ದಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
ಬೆಳ್ತಂಗಡಿ : ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ಸರಕಾರಿ ಫ್ರೌಡ ಶಾಲಾ ಸಮೀಪ ವಿದ್ಯುತ್ ಅವಘಡ ಸಂಭವಿಸಿ ಪಕ್ಕದ ರಬ್ಬರ್ ತೋಟಕ್ಕೆ ಮತ್ತು ಏರ್ಟೆಲ್ ಕಂಪನಿಯ ಮೊಬೈಲ್ ಟವರ್ ಬುಡದಲ್ಲಿ ಬೆಂಕಿ ತಗುಲಿದ ಘಟನೆ...
error: Content is protected !!