25.3 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ. ಜಯಕೀರ್ತಿ ಜೈನ್ ರವರಿಗೆ ಬೆಳ್ತಂಗಡಿ ಸರಕಾರಿ ನೌಕರರ ಸಂಘದಿಂದ ಸನ್ಮಾನ

Suddi Udaya
ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವತಿಯಿಂದ ಏಕತಾ ಸೌಧದಲ್ಲಿ ಸಂಘದ ಅಧ್ಯಕ್ಷ ಜಯರಾಜ್ ಜೈನ್ ರವರ ಅಧ್ಯಕ್ಷತೆಯಲ್ಲಿ ಹಾಗೂ ಹಿರಿಯ ಅಧಿಕಾರಿಗಳು, ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ನಿವೃತ್ತ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟ್ ನಲ್ಲಿ 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾದ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ ಚಾರ್ಮಾಡಿ ಘಾಟಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya
ತೋಟತ್ತಾಡಿ: ಇಲ್ಲಿಯ ಬೆಂದ್ರಾಳ ಸಮೀಪ ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಸ್ಥಳಿಯರ ಸಹಕಾರದೊಂದಿಗೆ ಬೆಂಕಿಯನ್ನು ನಂದಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ

Suddi Udaya
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅನ್ನಛತ್ರದಲ್ಲಿ ಹಾಲು ಉಕ್ಕಿಸುವ ಕಾರ್ಯ ನಡೆಸಲಾಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಬಿ.ಕೆ ಧನಂಜಯ್ ರಾವ್, ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ವಾಸುದೇವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ

Suddi Udaya
ಬೆಳ್ತಂಗಡಿ: ದಿ ಆರ್ಟ್ ಆಫ್ ಲಿವಿಂಗ್ ಆನಂದೋತ್ಸವ ಶಿಬಿರದ ಸಮಾರೋಪ ಕಾರ್ಯಕ್ರಮವು ಮಾ.17ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಕಲಾ ಭವನದಲ್ಲಿ ನಡೆಯಿತು. ಶಿಬಿರವನ್ನು ಯೋಗ ಶಿಬಿರದ ಉಪನ್ಯಾಸಕಿ ದೀಪಿಕಾ ಮಂಗಳೂರು ವಹಿಸಿದ್ದರು. ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ : ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವ

Suddi Udaya
ಉಜಿರೆ : ಇಲ್ಲಿಯ ಕುಂಜರ್ಪ ಕೊರಗಜ್ಜ ದೈವದ ನೇಮೋತ್ಸವವು ಮಾ.17 ರಂದು ಸ್ವಾಮಿ ಕೊರಗಜ್ಜ ದೈವ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಧರ್ಮದರ್ಶಿ ಲಕ್ಷ್ಮಣ ಸುವರ್ಣ, ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya
ತಣ್ಣೀರುಪoತ: ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಅವರು ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮುಂಡೇಶ್ವರಿ ಯುವಕ ಮಂಡಲ, ಶ್ರೀ ಕ್ಷೇತ್ರ ಮುಂಡೂರು ಪ್ರಾಯೋಜಕತ್ವದಲ್ಲಿ ಮೈರೊಳ್ತಡ್ಕ ವಿವೇಕಾನಂದನಗರದಲ್ಲಿ ನೂತನ ಬಸ್ ತಂಗುದಾಣ ಲೋಕಾರ್ಪಣೆ

Suddi Udaya
ಬಂದಾರು : ಚಾಮುಂಡೇಶ್ವರಿ ಯುವಕ ಮಂಡಲ , ಶ್ರೀ ಕ್ಷೇತ್ರ ಮುಂಡೂರು ಇದರ ಪ್ರಾಯೋಜಕತ್ವದಲ್ಲಿ ಬಂದಾರು ಗ್ರಾಮದ ಮೈರೋಳ್ತಡ್ಕದ ವಿವೇಕಾನಂದನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಸ್ ತಂಗುದಾಣ ಮಾ. 17 ರoದು ಲೋಕಾರ್ಪಣೆಗೊಂಡಿತು. ಪ್ರಗತಿಪರ ಕೃಷಿಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ಆರಾಧನ ಸಮಿತಿ ಹಾಗೂ ನೇಮೋತ್ಸವ ಸಮಿತಿ ಕೆಲ್ಲಗುತ್ತು ವತಿಯಿಂದ ಮಾ.16ರಂದು ಶ್ರೀ ಸತ್ಯಸಾರ ಮುಪ್ಪಣ್ಯ, ಅಲೇರ ಪಂಜುರ್ಲಿ, ಚಾಮುಂಡಿ ಗುಳಿಗ, ದೈವಗಳಿಗೆ ನೇಮೋತ್ಸವ ನಡೆಯಿತು ಮಾ.17ರಂದು ರಾತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya
ಭಾರತೀಯ ಜನತಾ ಪಾರ್ಟಿಯ ಪಿಲ್ಯ ಬೂತ್ ಸಮಿತಿಯ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಆನಂದ ಪಿ . ಪಿಲ್ಯ, ಕಾರ್ಯದರ್ಶಿಯಾಗಿ ಉಮೇಶ್ ಬಂಗೇರ ದುಗ್ಗಳಚ್ಚಿಲ್, ಸದಸ್ಯರಾಗಿ ಶಶಿಧರ್ ಶೆಟ್ಟಿ ಬರಾಯ, ಕಿರಣ್...
error: Content is protected !!