25.3 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya
ಕೊಕ್ಕಡದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಕೃತ ಬ್ಯಾಂಕೊಂದರ ಶಾಖೆಯಲ್ಲಿ ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಹಾಗೂ ಪದ್ಮನಾಭ ಆಚಾರ್ಯರನ್ನು ಚಿನ್ನ ಪರಿಶೋಧಕನಾಗಿ ಮುಂದುವರಿಸುವಂತೆ ಅಗ್ರಹಿಸಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಮಾ.18ರಂದು ಕೊಕ್ಕಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya
ಮಡಂತ್ಯಾರು : ದೇಶದ ಸಾರ್ವಜನಿಕ ಕ್ಷೇತ್ರದ 5ನೇ ಅತಿ ದೊಡ್ಡ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಮಡಂತ್ಯಾರು ಶಾಖೆಯ ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭ ಮಾ.16 ರಂದು ನಡೆಯಿತು. ವಲಯ ಮುಖ್ಯಸ್ಥರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವ: ರಥೋತ್ಸವ, ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಮಾ.19ರವರೆಗೆ ನಡೆಯಿತು. ಮಾ.17 ರಂದು ವರ್ಷಾವಧಿ ಜಾತ್ರೋತ್ಸವ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ ತಾಲೂಕು ರಾಜಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಸಂಸ್ಥಾಪಕರದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ ನಡೆಯಿತು. ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಸಂದೀಪ್ ಬೆಳ್ತಂಗಡಿ, ಉಪಾಧ್ಯಕ್ಷರಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
ಕಳೆಂಜ: ಭಾರತೀಯ ಜನತಾ ಪಾರ್ಟಿ ಕಳೆಂಜ ಗ್ರಾಮದ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ ಮಾಡಲಾಯಿತು. ಕಳೆಂಜ ಬೂತ್ ಸಮಿತಿಯ 170 ರ ಅಧ್ಯಕ್ಷರಾಗಿ ನಿತಿನ್ ಕುಮಾರ್ ಅಶ್ವತಡಿ, ಕಾರ್ಯದರ್ಶಿಯಾಗಿ ಸಂತೋಷ್ ಕುಂಟ್ಯಾನ,ಕಳೆಂಜ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಕುಂಬಾರ ಸ್ವಜಾತಿ ಬಾಂಧವರ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
ನಾವೂರು : ಧರ್ಮಶ್ರೀ ಕುಂಬಾರರ ಸೇವಾ ಸಂಘದ ಹಾಗೂ ತಾಲೂಕು ಕಬಡ್ಡಿ ಅಮೆಚೂರ್ ಅಸೋಸಿಯೇಶನ್ ಇದರ ವತಿಯಿಂದ ಕುಂಬಾರ ಸ್ವಜಾತಿ ಬಾಂಧವರ ಪ್ರೊ ಮಾದರಿಯ ಮುಕ್ತ ಕಬಡ್ಡಿ ಪಂದ್ಯಾಟ ಮಾ.16 ರಂದು ನಾವೂರು ಹೊಡಿಕ್ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ ನಿಧನ

Suddi Udaya
ಮಚ್ಚಿನ: ಇಲ್ಲಿಯ ಬಳ್ಳಮಂಜ ನೊರೋಳ್ ಪಲ್ಕೆ ನಿವಾಸಿ ಬಾಬು ಮಲೆಕುಡಿಯ (64ವ) ರವರು ಮಾ.17 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಜಾನಕಿ, ಇಬ್ಬರು ಪುತ್ರಿಯರಾದ ಲಾವಣ್ಯ ಮತ್ತು ಸೌಜನ್ಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ ಮೋಹನ್ ಕುಮಾರ್ ಗೆ ಗೌರವ

Suddi Udaya
ಬೆಳ್ತಂಗಡಿ: ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್(ರಿ) ನ ಸಂಚಾಲಕ, ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಮಾಲೀಕರಾದ ಮೋಹನ್ ಕುಮಾರ್ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ ಸ್ವೀಕರಿಸಿದ್ದು ಊರವರು, ಸಂಸ್ಥೆಯ ಸಿಬ್ಬಂದಿಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya
ಕಳೆಂಜ ಗ್ರಾಮದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಾಲೆತ್ತಡ್ಕ ದಲ್ಲಿ ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಮಹಿಳೆ ಮತ್ತು ಶಿಕ್ಷಣ ಎಂಬ ವಿಚಾರವಾಗಿ ಕಾರ್ಯಾಗಾರ ಮಾ.17 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮದಲ್ಲಿ ಸಮಾಜ ಸೇವಕ ಯಶೋಧರ ಶೆಟ್ಟಿ ಬಳಂಜರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ವಲಯ 15 ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮವಾದ“ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ನ ವಿಭಾಗದಲ್ಲಿ ಜನ ಸೇವೆಯೇ ಜನಾರ್ಧನ ಸೇವೆ ಎಂಬುದನ್ನು ಅರಿತು ಜನರ ಕಷ್ಟಗಳಿಗೆ, ಊರಿನ‌ ಬೆಳವಣಿಗೆಗೆ ಸದಾ...
error: Content is protected !!