25.3 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿ

ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕ

Suddi Udaya
ಬೆಳ್ತಂಗಡಿ: ಕನಾ೯ಟಕ ಸಂಗೀತ ನೃತ್ಯ ಅಕಾಡೆಮಿ ನೂತನ ಅಧ್ಯಕ್ಷರಾಗಿ ಡಾ. ಕೃಪಾ ಫಡಕೆ ನೇಮಕಗೊಂಡಿದ್ದಾರೆ. ಮೂಲತಃ ಲಾಯಿಲ ಗ್ರಾಮದ ಗಂಗಾಧರ ವಿ.ಫಡಕೆ ಮತ್ತು ಶ್ರೀಮತಿ ಉಮಾ ಜಿ. ಫಡಕೆಯವರ ಪುತ್ರಿಯಾದ ಕೃಪಾ ಫಡಕೆಯವರು ವಿಜಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಗ್ರಾಮಪಂಚಾಯಿತ್ ವ್ಯಾಪ್ತಿಗೆ ಬರುವ ಬಾಂಜಾರುಮಲೆಯಲ್ಲಿ ವಾಸಿಸುಸುವ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ ಹಾಗೂ ಮೋದಿಜಿ ಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya
ಮಡಂತ್ಯಾರು:ಶ್ರೀ ರಾಮ ದೇವಸ್ಥಾನ ಪಡುಕೋಣೆ ನಾಡ ಬೈಂದೂರು ತಾಲೂಕಿನಲ್ಲಿಸೀತಾರಾಮ ಕಲ್ಯಾಣೊತ್ಸವದ ಪ್ರಯುಕ್ತ ನಡೆದ ಅಹ್ವಾನಿತ ತಂಡಗಳ ಅಂತರ್ ಜಿಲ್ಲಾ ಮಟ್ಟದ (30 ನಿಮಿಷಗಳ) ಕುಣಿತ ಭಜನಾ ಸ್ಪರ್ಧೆ ಯಲ್ಲಿ ಹಾಗೂ ಶ್ರೀ ಹುಲಿಗಿರ್ತಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya
ಬೆಳ್ತಂಗಡಿ:ಧಾರ್ಮಿಕ,ಸಾಮಾಜಿಕ,ಶೈಕ್ಷಣಿಕವಾಗಿ ಗುರುತಿಸಿಕೊಂಡು ವಿಶೇಷವಾಗಿ ತಾಲೂಕಿನ ಹಲವಾರು ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಯಶಸ್ವಿ ಅಧ್ಯಕ್ಷರಾಗಿ‌ ಸೇವೆ ಸಲ್ಲಿಸಿದ ಜಿಲ್ಲಾ ಕನ್ನಡ ರಾಜ್ಯೋತ್ಸವ ಪುರಸ್ಕೃತ ಯೋಗೀಶ್ ಕುಮಾರ್ ನಡಕ್ಕರ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya
ಉಜಿರೆ :ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕಾಲೇಜಿನಲ್ಲಿ ನಡೆದ ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ ನಲ್ಲಿ ಸಂತ ಅಂತೋನಿ ಪದವಿ ಕಾಲೇಜು ನಾರಾವಿ ಇಲ್ಲಿನ ಅಂತಿಮ ಪದವಿ ವಿದ್ಯಾರ್ಥಿ ವನಿಶ್ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ, ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ

Suddi Udaya
ಬಳಂಜ: ಶಿವಗಿರಿ ಕಾಪಿನಡ್ಕ ವತಿಯಿಂದ ಬಳಂಜ ವಾಲಿಬಾಲ್ ಕ್ಲಬ್ ನ ಸಹಯೋಗದೊಂದಿಗೆ ವಾಲಿಬಾಲ್ ಪಂದ್ಯಾಟ ಹಾಗೂ ಸಿಎ ಸಾಧಕಿ ನಿರೀಕ್ಷಾರವರಿಗೆ ಸನ್ಮಾನ ಬಳಂಜದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಉಭಯ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರಾಗಿ ಬೆಳ್ತಂಗಡಿ ತಾಲೂಕಿನ ಯಕ್ಷಗಾನ ಕಲಾವಿದ ರಾಘವ ಹೆಚ್ ಹಾಗೂ ಯಕ್ಷಗಾನ ಪ್ರೊತ್ಸಾಹರಾದ ದಯಾನಂದ ಪಿ. ಬೆಳಾಲು ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ, ಯುವ ಮೋರ್ಚಾ ಸಂಚಾಲಕರಾಗಿ ಶರತ್ ಪಲ್ಕೆಮನೆ ಪೆರಾಡಿ ಆಯ್ಕೆಯಾಗಿದ್ದಾರೆ . ಈ ಸಂದರ್ಭದಲ್ಲಿ ಚುನಾವಣಾ ಪ್ರಭಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya
ಬೆಳ್ತಂಗಡಿ: ಇಲ್ಲಿಯ ಶಾಸಕ ಹರೀಶ್ ಪೂಂಜರ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ಮಾ.16ರಂದು ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಜಯಾನಂದ ಗೌಡ, ಸೀತಾರಾಮ್ ಬೆಳಾಲು, ಲಾಯಿಲ ಮಹಾ ಶಕ್ತಿ ಕೇಂದ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಧರ್ಮಸ್ಥಳ : ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾ 16 ರಂದು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ...
error: Content is protected !!