25.3 C
ಪುತ್ತೂರು, ಬೆಳ್ತಂಗಡಿ
October 1, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆ

Suddi Udaya
ಮಚ್ಚಿನ : ಭಾರತೀಯ ಜನತಾ ಪಾರ್ಟಿಯ ಮಚ್ಚಿನ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ನಾರಾಯಣ ಶೆಟ್ಟಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya
ಪೆರಿಂಜೆ: ಶ್ರೀ ಕೊಡಮಣಿತ್ತಾಯ ಮೂಲ ದೈವಸ್ಥಾನ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರಾ ಮಹೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮಾ.14 ರಿಂದ ಪ್ರಾರಂಭಗೊಂಡು ಮಾ.19ರವರೆಗೆ ನಡೆಯಲಿದೆ. ಮಾ.14 ರಂದು ಮೀನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya
ಗರ್ಡಾಡಿ :ಭಾರತೀಯ ಜನತಾ ಪಾರ್ಟಿಯ ಗರ್ಡಾಡಿ ಶಕ್ತಿ ಕೇಂದ್ರದ ನೂತನ‌ ಬೂತ್ ಸಮಿತಿ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆಯು ನಡೆಯಿತು. ಗರ್ಡಾಡಿ ಬೂತ್ ಸಂಖ್ಯೆ 123ರ ಅಧ್ಯಕ್ಷರಾಗಿ ಲಿವರ್ಸನ್( ದಿನೇಶ್), ಕಾರ್ಯದರ್ಶಿಯಾಗಿ ಯಾದವ ಕೋಟ್ಯಾನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ಮುಂಡಾಜೆ : ಇಲ್ಲಿಯ ಕೊಡಂಗೆಯಲ್ಲಿ ಮಹಿಳೆ ಮಕ್ಕಳು ಇಲ್ಲದ ಕೊರಗಿನಲ್ಲಿ ರಬ್ಬರ್ ಹಾಲಿಗೆ ಬೆರೆಸುವ ಆಸಿಡ್ ಸೇವನೆ ಮಾಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.12 ರಂದು ನಡೆದಿದೆ. ಮುಂಡಾಜೆ ಕೊಡಂಗೆ ಮನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya
ಬೆಳ್ತಂಗಡಿ: ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣೆ ಆಯೋಗದ ಮಹತ್ವದ ಸುದ್ದಿಗೋಷ್ಠಿ ನಡೆಯಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮಾಡಲಿದೆ.ಚುನಾವಣಾ ಆಯೋಗದ ಅಧಿಕಾರಿಗಳು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿದ್ದು, ಚುನಾವಣಾ ದಿನಾಂಕ ಘೋಷಣೆ ಮಾಡಲಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya
ಧರ್ಮಸ್ಥಳ : ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಇಂಗ್ಲೆಡ್ ದೇಶದ ಪ್ರತಿಷ್ಠಿತ NQA ಸಂಸ್ಥೆಯಿಂದ ಅಂತರಾಷ್ಟ್ರೀಯ ISO 27001 ಮಾನ್ಯತೆ ಪ್ರಶಸ್ತಿ ಪ್ರದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya
ಬಳಂಜ: ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya
ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಆಯ್ಕೆಯಾದರು. ಕಾರ್ಯದರ್ಶಿ ಯಾಗಿ ಸಂದೇಶ್ ಶೆಟ್ಟಿ ಪೊನ್ನೆದಕಲ, ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಮ್ ಶೆಟ್ಟಿ ಖಂಡಿಗ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya
ಬಳಂಜ: ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಬೊಕ್ಕಸ ಆಯ್ಕೆಯಾಗಿದ್ದಾರೆ. ಕರುಣಾಕರ ಹೆಗ್ಡೆಯವರು ಕಳೆದ ಹಲವಾರು ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯನ್ನು ಬಲಗೊಳಿಸುತ್ತಿದ್ದರು....
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆ

Suddi Udaya
ಚಾರ್ಮಾಡಿ: ಭಾರತೀಯ ಜನತಾ ಪಾರ್ಟಿಯ ಚಾರ್ಮಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಗಣೇಶ್ ಕೋಟ್ಯಾನ್ ಆಯ್ಕೆಯಾಗಿರುತ್ತಾರೆ....
error: Content is protected !!