Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಧೀಶರಾದ ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ಆರಂಭ

Suddi Udaya

ಬೆಳ್ತಂಗಡಿ :ಗುರುಪೂರ್ಣಿಮೆಯ ಪುಣ್ಯ ದಿನವಾದ ಇಂದು ಭಟ್ಕಳ ತಾಲೂಕಿನ ಕರಿಕಲ್ ಶ್ರೀ ರಾಮ ಧ್ಯಾನ ಮಂದಿರದಲ್ಲಿ ಇಂದಿನಿಂದ ಆರಂಭವಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ...

ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲವತಿಯಿಂದ ಕರ್ನಾಟಕ ರಾಜ್ಯಾದ್ಯಂತಶಾಲೆಗಳಮೈದಾನಗಳಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಸಾರ್ವಜನಿಕವಾಗಿ ನಡೆಯುತ್ತ ಬಂದಿರುವ ಗಣೇಶೋತ್ಸವ, ಶಾರದೋತ್ಸವ, ಮೊಸರು ಕುಡಿಕೆ ಸಹಿತ ...

ಸರಕಾರಿ ಪ್ರೌಢಶಾಲೆ ನಡ: ಮಳೆ ನೀರು ಕೊಯ್ಲು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ,ಸಂಯೋಜಕರು /ಸ್ವಯಂ ಸೇವಕರ ತಂಡ ಇಂದು ಸರಕಾರಿ ಪ್ರೌಢಶಾಲೆ ನಡ ...

ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಅಧ್ಯಕ್ಷರಾಗಿ ರೋಹಿತಾಶ್ವ

Suddi Udaya

ಬೆಳ್ತಂಗಡಿ :ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೆರಾಲ್ ಕೊಯ್ಯೂರು ಇದರ ಮಹಾಸಭೆಯು ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ...

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲದ ಕಾರ್ಯಕಾರಣಿ ಸಭೆ ಜುಲೈ 21 ಬೆಳ್ತಂಗಡಿ ಬಿಜೆಪಿ ಪಕ್ಷದ ಕಛೇರಿಯಲ್ಲಿ ನಡೆಯಿತು. ಮುಂದಿನ ಪಕ್ಷ ಕಾರ್ಯಚಟುವಟಿಕೆ, ಕಾರ್ಯಯೋಜನೆ ಬಗ್ಗೆ ಚರ್ಚಿಸಲಾಯಿತು.ಸಭೆಯಲ್ಲಿ ಮಂಡಲ ...

ಸಹಾಯಕ ಪ್ರಾಧ್ಯಾಪಕರಾಗಳು ವಿದ್ಯಾ ಮಾತಾ ಅಕಾಡೆಮಿಯಿಂದ ಆನ್ಲೈನ್ ತರಬೇತಿ

Suddi Udaya

ಪುತ್ತೂರು: ಕಳೆದ ಹಲವು ವರ್ಷಗಳಿಂದ ಸ್ಪರ್ಧಾತ್ಮಕ ಜಗತ್ತಿನಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿ ಅನೇಕ ಯುವ ಸ್ಪರ್ಧಾರ್ಥಿಗಳು ವಿವಿಧ ನೇಮಕಾತಿಗಳಲ್ಲಿ ಆಯ್ಕೆಯಾಗಲು ಕಾರಣಕರ್ತರಾದ ವಿದ್ಯಾಮಾತಾ ಅಕಾಡೆಮಿಯು ಇದೀಗ ...

ಮುಂಡಾಜೆ :ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಮುಂಡಾಜೆ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಂಡಾಜೆ ವಲಯ ಶ್ರೀ ಲಕ್ಶ್ಮೀ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದ ...

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನಾ

Suddi Udaya

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ ...

ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ನಗರ ಮಹಾಶಕ್ತಿ ಕೇಂದ್ರದಸಂಚಾಲಕರಾಗಿ ಸುನೀಲ್ ಬೆಳ್ತಂಗಡಿ, ಸಹಸಂಚಾಲಕರಾಗಿ ನಿತಿನ್, ಸದಸ್ಯರುಗಳಾಗಿ ಸಾಗರ್, ಸುಕೇಶ್, ಪ್ರಶಾಂತ್ ಇವರು ನೇಮಕಗೊಂಡಿದ್ದಾರೆ

ಉಜಿರೆ :.ಕ್ರೀಡಾ ವಿಭಾಗದ ಕ್ರೀಡಾವಾಣಿ 2024- 25ನೇ ಸಾಲಿನ ಭಿತ್ತಿಪತ್ರಿಕೆ ಅನಾವರಣ

Suddi Udaya

ಉಜಿರೆ ಜೂ. 20: ವಿದ್ಯಾರ್ಥಿಗಳ ಕ್ರೀಡೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳು ಅಗತ್ಯ ಎಂದು ಅಧ್ಯಕ್ಷೀಯ ಸ್ಥಾನವನ್ನು ವಹಿಸಿದ ಉಜಿರೆ ಕಾಲೇಜಿನ ಪ್ರಾಂಶುಪಾಲರು ಡಾ.ಬಿ ಎ ಕುಮಾರ್ ಹೆಗ್ಡೆ ...

error: Content is protected !!