ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ
ಇಂದಬೆಟ್ಟು: ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ನಿವಾಸಿ ವೀರಮ್ಮ ರವರ ಮನೆಯ ಅಂಗಳದ ಗೇರುಬೀಜದ ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದನ್ನು ಮನಗಂಡ ಟೀಮ್ ದೇವನಾರಿ ತಂಡದ ಸದಸ್ಯರು, ಪವರ್ ಮ್ಯಾನ್...
