ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ
ಧರ್ಮಸ್ಥಳ: ನಾಳೆ ನಡೆಯುವ ಶಿವರಾತ್ರಿಗೆ ಸುಮಾರು ಮೂವತ್ತು ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಆಗಮಿಸಲಿದ್ದು ಅವರ ಸ್ವಾಗತಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಬೆಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಮಡಿಕೇರಿ, ತುಮಕೂರು ಮೊದಲಾದ ಊರುಗಳಿಂದ 26,000 ಮಂದಿ...
