ಮಾ.5: ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಸಮಾವೇಶ
ಬೆಳ್ತಂಗಡಿ : ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಮಾ.5 ರಂದು ಗ್ಯಾರಂಟಿ ಸಮಾವೇಶವನ್ನು ಆಯೋಜಿಸುವ ಕುರಿತು ಮಾ.1ರಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ...
