31.9 C
ಪುತ್ತೂರು, ಬೆಳ್ತಂಗಡಿ
September 30, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.3: ಬೆಳ್ತಂಗಡಿ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ

Suddi Udaya
ಬೆಳ್ತಂಗಡಿ: ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಮಾ.3 ರಂದು ಬೆಳಿಗ್ಗೆ 8 ರಿಂದ ಸಂಜೆ 5 ರ ತನಕ ನಡೆಯಲಿದೆ. ಅಂದು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಅಂದರೆ 1/3/2019 ಹಾಗೂ ನಂತರ ಜನಿಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಡಾ. ಪ್ರಕಾಶ್ ಎಸ್ ನೇಮಕ

Suddi Udaya
ಮಡಂತ್ಯಾರು : ದಕ್ಷಿಣ ಕನ್ನಡ ಜಿಲ್ಲೆಯ ಪುರಾತನ ದೇವಿ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕ್ಷೇತ್ರ ಪಾರೆಂಕಿ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಮಡಂತ್ಯಾರು ಪಂಚಾಯಿತಿನ ಅಭಿವೃದ್ಧಿ ಅಧಿಕಾರಿಯಾದ ಡಾ. ಪ್ರಕಾಶ್ ಎಸ್ ಸರಕಾರದ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಡಿಕ್ಕಿ,ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

Suddi Udaya
ಬಳಂಜ: ಪಾದಚಾರಿ ಮಹಿಳೆರೊರ್ವರಿಗೆ ದ್ವಿಚಕ್ರ ವಾಹನ ಸವಾರನೊಬ್ಬ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ವಾಹನ ಚಲಾಯಿಸಿ ಡಿಕ್ಕಿಗೊಳಿಸಿ ಬೈಕ್ ಸವಾರ ಪರಾರಿಯಾದ ಘಟನೆ ಬಳಂಜದಲ್ಲಿ ನಡೆದಿದೆ. ಬಳಂಜ ಗ್ರಾಮದ ಪರಾರಿ ನಿವಾಸಿ ಸುಶೀಲ ಗಂಭೀರ ಗಾಯಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya
ಪಟ್ರಮೆ : ಇಲ್ಲಿಯ ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ (51ವ.) ರವರು ಅಸೌಖ್ಯ ದಿಂದ ಫೆ.27ರಂದು ನಿಧನರಾದರು. ಮೃತರು ಪತ್ನಿ ಸರೋಜಿನಿ, ಪುತ್ರ ಅಭಿನಂದನ್, ಪುತ್ರಿ ಅಶ್ವಿತಾ ಮತ್ತು ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya
ಕಳೆಂಜ: ಇಲ್ಲಿಯ ಕಾಯರ್ತಡ್ಕ ಪುತ್ಯೆ ನಿವಾಸಿ ಮೋಹನ ಗೌಡ (62ವ.) ರವರು ಹೃದಯಾಘಾತದಿಂದ ಫೆ.28ರಂದು ಬೆಳಗ್ಗೆ ನಿಧನರಾದರು. ಇವರು ಆರ್. ಎಸ್. ಎಸ್. ನ ಹಿರಿಯ ಕಾರ್ಯಕರ್ತರಾಗಿ, ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಧ್ಯಕ್ಷರಾಗಿ,...
ರಾಜ್ಯ ಸುದ್ದಿ

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣ: ದೇಶದ್ರೋಹಿ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಹಾಗೂ ಯುವ ಮೋರ್ಛಾ ವತಿಯಿಂದ ಪ್ರತಿಭಟನೆ

Suddi Udaya
ಬೆಳ್ತಂಗಡಿ: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಾಗೂ ರಾಜ್ಯ ಯುವ ಮೋರ್ಛಾ ವತಿಯಿಂದ ಇಂದು ಬೆಂಗಳೂರಿನ ವಿಧಾನ ಸೌಧ ಠಾಣೆ ಎದುರು ಪ್ರತಿಭಟನೆ ನಡೆಯಿತು. ಯುವ ಮೋರ್ಛಾ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya
ಹೊಸಂಗಡಿ : ಇಲ್ಲಿಯ ಹೊಸಂಗಡಿ ಎಂಬಲ್ಲಿ, ಕೆಎ 07 ಬಿ 5412 ನೇ ನೋಂದಣಿಯ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಫೆ.27ರಂದು ಮಧ್ಯಾಹ್ನ ಶ್ರೀಶೈಲ ಡಿ ಮುರಗೋಡ್‌ ಪಿಎಸ್‌ಐ (ಕಾ.ಸು) ವೇಣೂರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದ ಉದ್ಘಾಟನಾ ಸಮಾರಂಭ ಫೆ.27 ರಂದು ನಡೆಯಿತು. ಕನ್ಯಾಡಿ ಶ್ರೀರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ಪ್ರಾರಂಭಗೊಂಡು ಮಾ. 2 ರವರೆಗೆ ನಡೆಯಲಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ನಡ ಗ್ರಾಮ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ ರವರು ಆಯ್ಕೆಯಾಗಿದ್ದಾರೆ....
error: Content is protected !!