ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ
ಮಡಂತ್ಯಾರು: ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವೀತಿಯ ಸುತ್ತಿನ ಗ್ರಾಮ ಸಭೆಯು ಕೋರಂ ಸಮಸ್ಯೆ ಹಾಗೂ ಅಧಿಕಾರಿಗಳ ಗೈರಿನಿಂದ ರದ್ದುಗೊಂಡಿತ್ತು. ಮುಂದಿನ ಗ್ರಾಮಸಭೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಪಂಚಾಯತ್ ಅದ್ಯಕ್ಷೆ ರೂಪಾ...
