ನಡ: ಇಲ್ಲಿಯ ಮಜಿಲ್ದಡ್ಡ ನಿವಾಸಿ ಸಂತೋಷ್ ಗೌಡ (ಸಂದೇಶ್) (22ವ) ರವರು ಫೆ.25ರಂದು ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ನೀಲಮ್ಮ, ಸಹೋದರ ಸಂದೀಪ್ ಗೌಡ, ಸಹೋದರಿ ಶ್ವೇತಾ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಬೆಳ್ತಂಗಡಿ: ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿ, ಸುಲ್ಕೇರಿಮೊಗ್ರು ಇಲ್ಲಿಯವಾರ್ಷಿಕ ಜಾತ್ರೋತ್ಸವವು ಫೆ 23 ರಂದು ದೈವ ಕೊಡಮಣಿತ್ತಾಯ ಹಾಗೂ ಫೆ.24ರಂದು ಬ್ರಹ್ಮ ಬೈದರ್ಕಳ ಜಾತ್ರೆಯು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜ್ರಂಭಣೆಯಿಂದ ಜರಗಿತು....
ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಕೊಡುಗೈ ದಾನಿ, ಜಯರಾಮ ಗೌಡ (80ವ) ರವರು ಅಲ್ಪಕಾಲದ ಅಸೌಖ್ಯದಿಂದ ಇಂದು ಫೆ.25ರಂದು ನಿಧನರಾದರು. ಇವರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಪದ್ಮ ಗೌಡ ರವರ...
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ.24ರಂದು ವೈದಿಕ ಕಾರ್ಯಕ್ರಮಗಳು ಹಾಗೂ ಧಾರ್ಮಿಕ ಸಭೆಯು ನಡೆಯಿತು. ಬೆಳಿಗ್ಗೆ ತತ್ವ ಹೋಮ, ತತ್ವ ಕಲಶ ಪೂಜೆ, ಮಹಾಪೂಜೆ....
ವೇಣೂರು : ಸುಮಾರು 4.00 ಲಕ್ಷ ರೂ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡ ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ತ್ಯಾಗಿಭವನದ ಉದ್ಘಾಟನೆ ಪೆ .24 ರಂದು ಕ್ಷೇತ್ರದಲ್ಲಿ ಪರಮಪೂಜ್ಯ ಯುಗಳಮುನಿಶ್ರೀಗಳಿಂದ ನೆರವೇರಿತು. ಈ ಸಂದರ್ಭ...
ಬೆಳ್ತಂಗಡಿ: ನ್ಯಾಯತರ್ಪು ಗ್ರಾಮದ ಜಾರಿಗೆಬೈಲು ಮಸೀದಿ ಬಳಿ ಫೇ.23ರಂದು ಮಧ್ಯಾಹ್ನ ತಂಡಗಳ ಮಧ್ಯೆ ಹಲ್ಲೆ-ಪ್ರತಿ ಹಲ್ಲೆ ನಡೆದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು-ಪ್ರತಿ ದೂರು ದಾಖಲಾದ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಠಾಣೆಗೆ...
ಬೆಳ್ತಂಗಡಿ : ದ್ವಿಚಕ್ರ ವಾಹನದಿಂದ ಮಹಿಳೆ ರಸ್ತೆಗೆ ಎಸೆಯಲ್ಪಟ್ಟು ಬಿದ್ದು ತಲೆಗೆ ತೀವ್ರ ಗಾಯಗೊಂಡ ಘಟನೆ ಫೆ.23 ರಂದು ವರದಿಯಾಗಿದೆ.ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ (45ವ) ಗಾಯಗೊಂಡು ಮಂಗಳೂರು ಎಜೆ...
ಉಜಿರೆ :ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಸಾಂಪ್ರದಾಯಿಕ (ETHNIC)ದಿನವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್...
ಉಜಿರೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲ ಇಲ್ಲಿ ಬೆಂಕಿ ರಹಿತ ಅಡುಗೆ ತಯಾರಿ ಕಾರ್ಯ ಕ್ರಮವನ್ನು ಫೆ.23 ರಂದು ನಡೆಸಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಸಿ ಕೆ...