27.9 C
ಪುತ್ತೂರು, ಬೆಳ್ತಂಗಡಿ
September 28, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ , ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಇಂದಬೆಟ್ಟು ಇವರ ಜಂಟಿ ಆಶ್ರಯದಲ್ಲಿ ಸಂವಿಧಾನ ಜಾಗೃತ ಜಾಥವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ಗ್ರಾಮ ಸಭೆ ಫೆ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಮಾಜದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya
ಬೆಳ್ತಂಗಡಿ: ವಾಹನಗಳಿಗೆ ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ್ದ ಗಡುವು ಫೆ.17ಕ್ಕೆ ಮುಗಿಯಲಿದೆ. ಈ ನಡುವೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ನಂಬ‌ರ್ ಪ್ಲೇಟ್ ಅಳವಡಿಕೆಗೆ 3ತಿಂಗಳ ಅವಧಿ ವಿಸ್ತರಣೆ ಮಾಡುವುದಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ತೋಡುಗಳ ಹೂಳೆತ್ತುವ ಕಾರ್ಯ

Suddi Udaya
ಕೊಕ್ಕಡ ಗ್ರಾಮ ಪಂಚಾಯತ್ ವ್ಯಾಪ್ತಿಯ ತೋಡುಗಳ ಹೂಳೆತ್ತುವ ಕಾರ್ಯಕ್ಕೆ ಫೆ.14 ರಂದು ಕೊಕ್ಕಡ ಕೋರಿಗದ್ದೆಯ ಬಳಿ ತೋಡಿನ ಹೂಳೆತ್ತುವ ಮೂಲಕ ಕೊಕ್ಕಡ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಪ್ರಭಾಕರ ಗೌಡ ಚಾಲನೆಯನ್ನು ನೀಡಿದರು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಇಂದಬೆಟ್ಟು: ಪಿಲಿಕಜೆ ನಿವಾಸಿ ಓಬಯ್ಯ ಗೌಡ ನಿಧನ

Suddi Udaya
ಇಂದಬೆಟ್ಟು ಗ್ರಾಮದ ಸೋಮಯ್ಯದಡ್ಡು ಮನೆ ಹಿರಿಯರಾದ ಓಬಯ್ಯ ಗೌಡ(75ವ) ರವರು ತಮ್ಮ ಸ್ವಗೃಹ ಪಿಲಿಕಜೆ ಮನೆಯಲ್ಲಿ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಸುಂದರಿ, ಓರ್ವ ಪುತ್ರ ರಾಘವೇಂದ್ರ, ಓರ್ವ ಪುತ್ರಿ ರವಿಕಲ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya
ಮುಂಡಾಜೆ : ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್‌ ಚತುರ್ಥ ಚರಣ (ಹೀರಕ್‌ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ ಶಾಲೆ, ಮುಂಡಾಜೆಯ 3ನೇ ತರಗತಿ ವಿದ್ಯಾರ್ಥಿನಿ ದ್ವಿಷಾ ಯು.ಡಿ ಅತ್ಯುನ್ನತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya
ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾಯೋಜಕತ್ವ ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದ ಪಶು ಸಂಜೀವಿನಿ ಯೋಜನೆ ಬೆಳ್ತಂಗಡಿಯಲ್ಲೂ ಕೊನೆಗೂ ಆರಂಭವಾಗಿದೆ.ಹಲವು ಸಮಯದ ಹಿಂದೆ ಅನುಷ್ಠಾನಗೊಂಡಿರುವ ಯೋಜನೆ ನಾನಾ ಕಾರಣಗಳಿಂದ ತಾಲೂಕಿನಲ್ಲಿ ಆರಂಭವಾಗಿರಲಿಲ್ಲ ಇದಕ್ಕೆ ಬೇಕಾದ ಅಗತ್ಯವಾಹನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಪುದುವೆಟ್ಟು : ಪುದುವೆಟ್ಟು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಅನಿತಾ ಕುಮಾರಿ ಇವರ ಅಧ್ಯಕ್ಷತೆಯಲ್ಲಿ ಫೆ.14 ರಂದು ಪುದುವೆಟ್ಟು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು. ನೋಡೆಲ್ ಅಧಿಕಾರಿಯಾಗಿ ಸಮಾಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಇತ್ತೀಚೆಗೆ ಪುನಹ ಪ್ರತಿಷ್ಠಾಪಿಸಲ್ಪಟ್ಟ ನಾಗದೇವರಿಗೆ ಕಡಿರ ನಾಗಬನದಲ್ಲಿ ಇಂದು ಪಂಚಮಿ ಪ್ರಯುಕ್ತ ತಂಬಿಲಸೇವೆ ನಡೆಯಿತು. ಈ ಹಿಂದೆ ಕೃಷ್ಣ ಚಿಂತನೆಯಲ್ಲಿ ಕಂಡುಬಂದಂತೆ ವರ್ಷಂ ಪ್ರತಿ ಮೂಡಪ್ಪ ಸೇವೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya
ಕೊಕ್ಕಡ:   ಬಯಲು ಆಲಯ ಮತ್ತು ಗಂಟೆಗಳ ಹರಕೆಯ  ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ  ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ  ನಾಗೇಶ ತಂತ್ರಿಗಳ ವರ ನೇತೃತ್ವದಲ್ಲಿ  ಮಾಘ ಶುದ್ಧ...
error: Content is protected !!