ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಡಾ. ಕೆ ಜಯಕೀರ್ತಿ ಜೈನ್ , ಉಪಾಧ್ಯಕ್ಷರಾಗಿ ಚಿದಾನಂದ ಎಸ್. ಹೂಗಾರ್ ಅವಿರೋಧ ಆಯ್ಕೆ
ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದಕ್ಕೆ ನಡೆದ 5ವರ್ಷಗಳ ಆಡಳಿತ ಮಂಡಳಿ ಚುನಾವಣೆಯಲ್ಲಿ 12 ಮಂದಿ ನಿರ್ದೇಶಕರು ಆಯ್ಕೆಯಾಗಿದ್ದು ಮುಂದಿನ ಸಾಲಿನ...
