ಮಚ್ಚಿನ : ಭಾರತ ಸಂವಿಧಾನ ಅಂಗೀಕಾರಗೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ “ಸಂವಿಧಾನ ಜಾಗೃತಿ ಜಾಥ ” ವು ಫೆ. 12 ರಂದು ಮಚ್ಚಿನ ಗ್ರಾಮ ಪಂಚಾಯಿತಿನಿಂದ ಸಮುದಾಯ ಭವನದವರೆಗೆ ಕಾಲ್ನಡಿಗೆ ಮೆರವಣಿಗೆ ಜಾಥ...
ಕೊಕ್ಕಡ: ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಶ್ರೀ ದೇವರ ಸನ್ನಿಧಿಯಲ್ಲಿ ಪ್ರತಿ ವರ್ಷದಂತೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ ಇಂದು ಬೆಳಿಗ್ಗೆ 108 ತೆಂಗಿನಕಾಯಿ ಗಣಹೋಮ ನಡೆಯಿತು....
ಬೆಳ್ತಂಗಡಿ: ಕೊಕ್ರಾಡಿ ಗ್ರಾಮದ ಕಜಂಗೆ ದೇವದ ಗುಂಡಿ ಹೊಳೆಯ ಬಳಿ, ಅಕ್ರಮವಾಗಿ ಮರಳು ಕಳ್ಳತನ ಮಾಡಿ ಮಿನಿ ಟಿಪ್ಪರ್ ನಲ್ಲಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ವೇಣೂರು ಪೊಲೀಸರು ವಶಕ್ಕೆ ಪಡೆದ ಘಟನೆ ಫೆ.12ರಂದು...
ಬೆಳ್ತಂಗಡಿ: ಹಿರಿಯ ಸಹಕಾರಿ ಧುರೀಣ ಬಾವಂತಬೆಟ್ಟು ನಿರಂಜನ್ ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ರಂಗದಲ್ಲಿ ಅವರು ಉತ್ತಮ ಸೇವೆ-ಸಾಧನೆ ಮಾಡಿ ಚಿರಪರಿಚಿತರಾಗಿದ್ದರು. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗೂ...
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಅಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರಿ ಸಂಘ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್ ಪ್ರಶಸ್ತಿ ಪಾತ್ರವಾಗಿದೆ. ಕೇರಳದ ಕೊಚ್ಚಿಯಲ್ಲಿ ನಡೆದ ಜಾಗತಿಕ ಟಯರ್ ಉತ್ಪಾದಕ ಕಂಪೆನಿ ಅಪೋಲೋ ಟಯರ್ಸ್ ಇದರ...
ಬೆಳ್ತಂಗಡಿ: ಮೊದಲು ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಕೊಡುಗೆಗಳನ್ನು, ಯೋಜನೆಗಳನ್ನು ಒಂದು ಸಲ ಪರಾಮರ್ಶಿಸಿ ನೋಡಿ ಮತ್ತೆ ನನ್ನ ತೆರಿಗೆ ನನ್ನ ಹಕ್ಕು ಎಂಬ ನಾಟಕ ಪ್ರದರ್ಶಿಸಿ. ಅಭಿವೃದ್ಧಿ ಕಾರ್ಯಗಳನ್ನು...
ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಬಾವಂತಬೆಟ್ಟು ನಿವಾಸಿ ಹಿರಿಯ ಸಹಕಾರಿ ಧುರೀಣ, ಸಹಕಾರ ರತ್ನ ನಿರಂಜನ ಬಾವಂತಬೆಟ್ಟು(75ವ)ರವರು ಇಂದು ಫೆ.12 ರಂದು ನಿಧನರಾಗಿದ್ದಾರೆ. ಇವರು 1973ರಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದರು. ಕಣಿಯೂರು ಜಿಲ್ಲಾ ಪಂಚಾಯತ್...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ 40 ವಿದ್ಯಾರ್ಥಿಗಳು ಭಾರತೀಯ ಜೂನಿಯರ್ ರೆಡ್ ಕ್ರಾಸ್ ರಾಜ್ಯ ಸಂಸ್ಥೆ ಬೆಂಗಳೂರು ನಿಂದ ನಡೆದಂತಹ ರಾಜ್ಯ ಮಟ್ಟದ ಪರೀಕ್ಷೆಯಲ್ಲಿ ಭಾಗವಹಿಸಿ, ಆಷಿಶ್...
ಬಳಂಜ: ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು. ಸಭೆಯಲ್ಲಿ ಸಹಕಾರಿ ಸಂಘದ ಮಾಜಿ ಅಧ್ಯಕ್ಷ...