ಬಿ.ಎನ್. ವೈ.ಎಸ್ ಪದವಿ ಪರೀಕ್ಷೆ: ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಕಾಲೇಜಿಗೆ 9ನೇ ರ್‍ಯಾಂಕ್
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಶ್ರೀ ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ ದೇಶದ ಮೊತ್ತ ಮೊದಲ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಉಜಿರೆ, ಸಂಸ್ಥೆಯು...
