ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಯೋಗಕ್ಷೇಮ,ವಿಸ್ತೃತ ವಸತಿ ಸಮುಚ್ಚಯ ಮತ್ತು ನೂತನ ಅಂಬ್ಯುಲೆನ್ಸ್ ಲೋಕಾರ್ಪಣೆ
ಕಕ್ಕಿಂಜೆ : ಕಕ್ಕಿಂಜೆಯ ಶ್ರೀ ಕೃಷ್ಣ ಆಸ್ಪತ್ರೆಯ ಸೇವಾ ಯೋಜನೆಯಾದ ಶ್ರೀ ಕೃಷ್ಣ ಯೋಗಕ್ಷೇಮ (ಮನೆಬಾಗಿಲಿಗೆ ವೈದ್ಯಕೀಯ ಸೇವೆ) ಇದರ ವಿಸ್ತರಣೆ ಮತ್ತು ವಿಸ್ತೃತ ವಸತಿ ಸಮುುಚ್ಚಯ ಹಾಗೂ ಶ್ರೀ ಕೃಷ್ಣ ಯೋಗಕ್ಷೇಮಕ್ಕೆ ನೂತನ ಅಂಬುಲೆನ್ಸ್ ಲೋಕಾರ್ಪಣೆ...
