ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನಾಚರಣೆ ಅಂಗವಾಗಿ ಮಂಗಳೂರಿನ ಡಿಸಿಸಿ ಬ್ಯಾಂಕ್ ಮುಖ್ಯ ಕಚೇರಿಯಲ್ಲಿ ಆತ್ಮೀಯ ಸಮಾರಂಭ ಜರುಗಿತು. ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ...
