ತಣ್ಣೀರುಪಂತ ಗ್ರಾ.ಪಂ. ಡಾ.ಶಿವರಾಮ ಕಾರಂತ್ ಪ್ರಶಸ್ತಿಗೆ ಆಯ್ಕೆ: ಫೆ.10 ರಂದು “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ಡಾ.ಶಿವರಾಮ ಕಾರಂತ್ ಪ್ರಶಸ್ತಿಗೆ ಆಯ್ಕೆಯಾಗಿದ್ದು ಫೆ.10 ರಂದು ಬೆಳಿಗ್ಗೆ 8.30ಕ್ಕೆ ಕೋಟ ವಿವೇಕ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ “ಹೊಳಪು-2024 ಗ್ರಾಮ ಸರ್ಕಾರದ ದಿಬ್ಬಣ” ಜನ ಪ್ರತಿನಿಧಿಗಳ ಕ್ರೀಡಾಕೂಟ...
