ಬೆಳ್ತಂಗಡಿ : ಬೆಳ್ತಂಗಡಿ ನಗರ ಪಂಚಾಯತದ ಸಾಮಾನ್ಯ ಸಭೆಯು ಆಡಳಿತಾಧಿಕಾರಿ ತಹಶೀಲ್ದಾರ್ ಪೃಥ್ವೀ ಸಾನಿಕಂ ಅವರ ಅಧ್ಯಕ್ಷತೆಯಲ್ಲಿ ಫೆ.1 ರಂದು ನ.ಪಂ. ಸಭಾಂಗಣದಲ್ಲಿ ಜರುಗಿತು.. ಈ ಸಂದರ್ಭದಲ್ಲಿ ಮುಖ್ಯಾಧಿಕಾರಿ ರಾಜೇಶ್, ನಿಕಟಪೂರ್ವ ಉಪಾಧ್ಯಕ್ಷ ಜಯಾನಂದ...
ಬೆಳ್ತಂಗಡಿ: ತಾರತಮ್ಯವಿಲ್ಲದೆ ಎಲ್ಲಾ ಅರ್ಹರಿಗೂ ಸರಕಾರದ ಸೌಲಭ್ಯ ತಲುಪಬೇಕು ಎಂಬ ಮಹಾನ್ ಉದ್ದೇಶ ಕೇಂದ್ರದ ಬಜೆಟ್‌ನಲ್ಲಿರುವುದು ಸುಸ್ಪಷ್ಟ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತಿಳಿಸಿದ್ದಾರೆ. ಬಡವರು, ಮಹಿಳೆಯರು, ಯುವಜನರು ಮತ್ತು ಅನ್ನದಾತರೆಂಬ ನಾಲ್ಕು...
ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವದ ಅಂಗವಾಗಿ ಫೆ.1 ರಂದು ತೋರಣಮುಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು. ಪೂಜ್ಯ ದಿವ್ಯಸಾಗರ...
ಬೆಳ್ತಂಗಡಿ ಪೋಲಿಸ್ ಠಾಣೆ ಯು ಮೇಲ್ದರ್ಜೆಗೇರಿದ ನಂತರ ಸತ್ಯನಾರಾಯಣ ಈ ಹುದ್ದೆಗೆ ನಿಯುಕ್ತಿಗೊಂಡಿದ್ದರು. ಇವರ ವರ್ಗಾವಣೆಯ ನಂತರ ಠಾಣೆಯಲ್ಲಿ ನಿರೀಕ್ಷಕರ ಹುದ್ದೆ ಖಾಲಿಯಿತ್ತು. ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿ ಪ್ರಭಾರವಾಗಿ ಕರ್ತವ್ಯ...
ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಯವರನ್ನು ಕಾರ್ಕಳ ಟೌನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ವಸಂತ್ ರಾಮ ಆಚಾರ್ ಬೆಳ್ತಂಗಡಿ ವೃತ್ತ ನಿರೀಕ್ಷಕರಾಗಿ ನೇಮಕಗೊಂಡಿದ್ದಾರೆ....
ಬೆಳ್ತಂಗಡಿ: ಲೋಕಸಭಾ ಚುನಾವಣೆ 2024 ರ ಹಿನ್ನಲೆಯಲ್ಲಿ ಬೆಳ್ತಂಗಡಿ ಸಂಚಾರ ಠಾಣೆಯಲ್ಲಿ ಪಿ.ಎಸ್.ಐ -2 ಆಗಿದ್ದ ಓಡಿಯಪ್ಪ ಗೌಡರನ್ನು ಚಿಕ್ಕಮಗಳೂರು ಗ್ರಾಮಾಂತರ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಪುಂಜಾಲಕಟ್ಟೆ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಂದ ಕುಮಾರ್ ಎಂ...
ಬೆಳ್ತಂಗಡಿ : ಕಾರು ಮತ್ತು ಬೈಕ್ ಅಪಘಾತದಲ್ಲಿ ಬೈಕ್ ಸವಾರ ಬೆಳ್ತಂಗಡಿಯ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದ ಘಟನೆ ಬಂಟ್ವಾಳ ತಾಲೂಕಿನ ಮಧ್ವದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಧ್ವ ಅಯ್ಯಪ್ಪ ಸ್ವಾಮಿ ಮಂದಿರದ...
ಬೆಳ್ತಂಗಡಿ: ಸಂಸತ್ತಿನಲ್ಲಿ ಫೆ.1ರಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್, ನರೇಂದ್ರ ಮೋದಿ ನೇತೃತ್ವದ 2ನೇ ಅವಧಿಯ ಕೊನೆಯ ಮುಂಗಡ ಪತ್ರವನ್ನು ಮಂಡಿಸಿದ್ದು ವಿಕಸಿತ ಭಾರತ 2047 ನ್ನು ದೂರದೃಷ್ಟಿಯಲ್ಲಿಟ್ಟುಕೊಂಡು ಮಂಡಿಸಿದ ಮುಂಗಡ ಪತ್ರವೆಂದು...
ವೇಣೂರು: ಭಗವಾನ್ ಶ್ರೀ ಬಾಹುಬಲಿ ಮಹಾ ಮಸ್ತಕಾಭಿಷೇಕ ಫೆ 22 ರಿಂದ ಮಾ 1ರವರೆಗೆ ನಡೆಯಲಿದ್ದು ಆಹಾರ ತಯಾರಿಕೆ ಸ್ಥಳದಲ್ಲಿ ಚಪ್ಪರ ಮುಹೂರ್ತವು ಮೂಡಬಿದ್ರೆ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ಅಳದಂಗಡಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ, ಬೆಳ್ತಂಗಡಿ ತಾಲೂಕಿನ ಮಡಿವಾಳ ಸಂಘ ಇದರ ಸಹಕಾರದೊಂದಿಗೆ ಮಡಿವಾಳ ಮಾಚಿದೇವ ಜಯಂತಿ ಆಚರಣೆಯನ್ನು ಫೆ.1 ರಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ...