ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ
ಮಡಂತ್ಯಾರು: ಬಂಗೇರಕಟ್ಟೆ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ಬಾಲಮೇಳ ಕಾರ್ಯಕ್ರಮ ಜ.30 ರಂದು ಆಚರಿಸಲಾಯಿತು. ಮಡಂತ್ಯಾರು ಗ್ರಾ ಪಂ ಅಧ್ಯಕ್ಷೆ ರೂಪ ಎ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಪದ್ಮಶ್ರೀ...
