25 C
ಪುತ್ತೂರು, ಬೆಳ್ತಂಗಡಿ
September 28, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಕಾಂಗ್ರೇಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ ಎಂಬುದನ್ನು ಅದು ಅಗ್ಗಾಗ್ಗೆ ಸಾಬೀತುಮಾಡುತ್ತಿದೆ. ಮಂಡ್ಯ ಜಿಲ್ಲೆಯಲ್ಲಿ ಆದಂತಹ ಘಟನೆಯೇ ಇದಕ್ಕೊಂದು ತಾಜಾ ಉದಾಹರಣೆ. ಹಿಂದೂ ವಿರೋಧಿ ಕೃತ್ಯಗಳನ್ನು ಬೆಂಬಲಿಸುವರಿಗೆ ಜನತೆಯೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya
ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರವೀಣ್ ಆಚಾರ್ಯರವರು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya
ಬೆಳ್ತಂಗಡಿ : ವೇಣೂರು ಪಟಾಕಿ ತಯಾರಿಕೆ ಮಾಡುವ ವೇಳೆ ಸ್ಫೋಟಗೊಂಡ ಪ್ರಕರಣ ಸಂಬಂಧ ಪಟಾಕಿ ಮಾರಾಟ ಮತ್ತು ಗೋಡೌನ್ ಮಳಿಗೆಗಳಿಗೆ ತಾತ್ಕಾಲಿಕ ಪರವಾನಿಗೆ ಜ.29 ರಂದು ಜಿಲ್ಲಾಧಿಕಾರಿ ರದ್ದು ಮಾಡಿದ್ದಾರೆ. ಈ ಸಂಬಂಧ ಪಟಾಕಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಗೌರವ ಉಪಸ್ಥಿತಿಯಲ್ಲಿ ಜ.30 ರಂದು ಧರ್ಮಸ್ಥಳದಲ್ಲಿ ಹಾಸನದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya
ಪುಂಜಾಲಕಟ್ಟೆ: ದ.ಕ.ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಮುಂಬಯಿ ಉದ್ಯಮಿ ಕಕ್ಕೆಪದವು ಕಮಲ ನಿವಾಸ ನಾರಾಯಣ ಶೆಟ್ಟಿ ಇವರ ಸಾರಥ್ಯದಲ್ಲಿ ಮಾರ್ಚ್ 24ರಂದು ಗಂಟೆ 11.21ರ ಒದಗುವ ವೃಷಭ ಲಗ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿಯ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಜ.29 ರಂದು ಜರುಗಿತು. ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ.ಸುಬ್ರಪುರಮಠ್ ನೇಮಕಗೊಂಡಿದ್ದಾರೆ. ಚುನಾವಣೆಯ ಸಂದರ್ಭ ಸತ್ಯನಾರಾಯಣ್ ಕಾರ್ಯನಿರ್ವಹಿಸಿ ಆಲ್ಲೂರು ವರ್ಗವಾಣೆಯಾಗಿದ್ದ ಬಳಿಕ ಠಾಣೆಯಲ್ಲಿ ಪೊಲೀಸ್‌ ನೀರಿಕ್ಷಕ ಹುದ್ದೆ ಖಾಲಿ ಇತ್ತು. 2011ರಲ್ಲಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಮಾಜ ಸೇವಾ ಸಂಘದ ಕುಕ್ಕಳ ಗ್ರಾಮ ಸಮಿತಿಯ ಆಯೋಜನೆಯಲ್ಲಿ ಜ.28 ರಂದು ಬಸವನಗುಡಿ ಧರ್ಮ ಚಾವಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ ನಡೆಯಿತು. ಕರ್ನಾಟಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya
ಉಜಿರೆ: ಶ್ರೀಮತಿ ಮನೋರಮ ಭಟ್ ರವರನ್ನು ಎಸ್.ಡಿ.ಎಮ್ ಕಾಲೇಜ್ ಸಭಾಂಗಣದಲ್ಲಿ 9 ನೇ ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ, ಎಸ್ ಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಕೇಂದ್ರ ತನಿಖಾ ಸಂಸ್ಥೆಯ ಮುಖಾಂತರ ಹೆಚ್ಚಿನ ತನಿಖೆಯನ್ನು ನಡೆಸುವಂತೆ ವೇಣೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ವೇಣೂರು ಪೊಲೀಸರಿಗೆ ಮನವಿ

Suddi Udaya
ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಪಟಾಕಿ ತಯಾರಿಕೆ ವೇಳೆ ಜ.28 ರಂದು ಸಂಜೆ ಸ್ಪೋಟ ನಡೆದಿದ್ದು. ಈ ವೇಳೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಅನುಮಾನಗಳು ಕಾಡುತ್ತಿವೆ, ಸ್ಫೋಟದ...
error: Content is protected !!