March 12, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಎಸ್.ಡಿ.ಎಂ ಶಾಲಾ ವಿದ್ಯಾರ್ಥಿನಿ ಕೆ.ಅಮೃತಾ ತಾಲೂಕಿಗೆ ದ್ವಿತೀಯ, ರಾಜ್ಯದಲ್ಲಿ 5ನೇ ರ್‍ಯಾಂಕ್

Suddi Udaya
ಉಜಿರೆ: 2022-23 ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉಜಿರೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿನಿ ಕೆ. ಅಮೃತಾರವರು 625ರಲ್ಲಿ 621 ಅಂಕಗಳನ್ನು ಪಡೆದು ತಾಲೂಕಿಗೆ ದ್ವಿತೀಯ ಹಾಗೂ ರಾಜ್ಯದಲ್ಲಿ 5 ನೇ ರ್‍ಯಾಂಕ್ ನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya
ಬೆಳ್ತಂಗಡಿ : ಕನ್ನಡ ಕೇವಲ ಭಾಷೆ ಮಾತ್ರವಲ್ಲ ಅದು ಸಾಹಿತ್ಯ ಸಂಗೀತದೊಂದಿಗೆ ನಮ್ಮೆಲ್ಲರ ಭಾವನೆಗಳನ್ನು ಹೊರ ಹಾಕುವ ವಿಧಾನ ಎಂದು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಬಿ. ವಸಂತ...
ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya
ಬೆಳ್ತಂಗಡಿ: ವಿಧಾನಸಭಾ ಚುನಾವಣೆ ಕಾಂಗ್ರೆಸ್ಗೆಲ್ಲಲಿದ್ದು , ಎಲ್ಲಾ ಗ್ಯಾರಂಟಿಗಳನ್ನು ಈಡೇರಿಸಲಿದೆ, ಕರಾವಳಿ ಜನತೆಯ ಬೇಡಿಕೆಗೆ ಪೂರಕವಾಗಿ ಪಡಿತರ ಕುಚ್ಚಲಕ್ಕಿ ನೀಡಲಿದೆ’ ಎಂದುಕೆಪಿಸಿಸಿ ಸಾಮಾಜಿಕ ಜಾಲತಾಣ ದ.ಕ ಜಿಲ್ಲಾ ಪ್ರದಾನ ಕಾರ್ಯದರ್ಶಿ ಸಂದೀಪ್ ಎಸ್. ನೀರಲ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಅಲೆಯಿದ್ದು, ರಾಜ್ಯದಲ್ಲಿ ಬಿಜೆಪಿ ,120 ಕ್ಕೂ ಮಿಕ್ಕಿ ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದು, ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಜಯಭೇರಿ ಭಾರಿಸಲಿದೆ. ಬೆಳ್ತಂಗಡಿ ವಿಧಾನ ಸಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಕಳೆಂಜ : ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾ

Suddi Udaya
ಕಳೆಂಜ: ಕಳೆಂಜ ಗ್ರಾಮದ ಬಿಜೆಪಿ ಕಾರ್ಯಕರ್ತರಿಂದ ಬೈಕ್ ಜಾಥಾವು ಮೇ.8 ರಂದು ಸಂಜೆ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ದಿಂದ ಪ್ರಾರಂಭ ಗೊಂಡು ಮಿಯ್ಯಾರು, ಕುಂಟ್ಯಾನ, ಶಿಬರಾಜೆ, ಮುದ್ದಿಗೆ, ಶಾಲೆತಡ್ಕ, ಬರೆಂಗಾಯ ವಾಗಿ ವಾಪಸ್ ಕಾಯರ್ತಡ್ಕ...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಉಜಿರೆ: ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ

Suddi Udaya
ಉಜಿರೆ: 53 ವರ್ಷ ಪ್ರಾಯದ ಮಹಿಳೆಯೊಬ್ಬರು ಮೊಣಕಾಲು ಸವೆತದಿಂದ ನಡೆದಾಡಲು ಕಷ್ಟಪಡುತ್ತಿದ್ದು, ಇವರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಮೂಳೆ ಶಸ್ತ್ರಚಿಕಿತ್ಸಾ ತಜ್ಞರಾದ ಡಾ| ಹರೀಶ್ ಬಿ.ಎಸ್ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya
ನಿಡ್ಲೆ: 2022-23 ನೇ ಸಾಲಿನ ಎಸ್.ಎಸ್,ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ ಲಭಿಸಿದೆ.ಪರೀಕ್ಷೆಗೆ ಹಾಜರಾದ 34 ವಿದ್ಯಾರ್ಥಿಗಳಲ್ಲಿ 30 ವಿದ್ಯಾರ್ಥಿಗಳು ಉತ್ತೀರ್ಣರಾಗಿ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 23...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya
ನಾವೂರು: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ ಲಭಿಸಿದೆ. ಪರೀಕ್ಷೆ ಹಾಜರಾದ 33 ವಿದ್ಯಾರ್ಥಿಗಳಲ್ಲಿ 33 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಉನ್ನತ ಶ್ರೇಣಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಜಿರೆ ಅನುಗ್ರಹ ಆಂ.ಮಾ. ಪ್ರೌಢ ಶಾಲೆಗೆ 96.42% ಫಲಿತಾಂಶ

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ 96.42% ಫಲಿತಾಂಶ ಲಭಿಸಿದೆ. ಅನುಗ್ರಹ ವಿದ್ಯಾಸಂಸ್ಥೆಯ 84 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 81 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.96.42% ಫಲಿತಾಂಶ ಪಡೆದುಕೊಂಡಿದ್ದಾರೆ. 24 ವಿದ್ಯಾರ್ಥಿಗಳು ಉನ್ನತ ದರ್ಜೆ,...
ತಾಲೂಕು ಸುದ್ದಿ

ಉಜಿರೆಯ ಸುಲೋಚನರಿಗೆ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ

Suddi Udaya
ಉಜಿರೆ : ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಪತಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ, ಯಾವುದೇ ಚಿಂತೆಗೊಳಗಾಗದೆ ಪತಿಯ ಕಾರ್ಯವನ್ನು ಪ್ರೋತ್ಸಾಹಿಸಿ, ಸಮಾಜದಲ್ಲಿ ಆದರ್ಶಯುತವಾಗಿ ಜೀವನ ಸಾಗಿಸಿದ ಉಜಿರೆಯ ನಿವೃತ್ತ ಸೇನಾನಿ ಗೋಪಾಲಕೃಷ್ಣ ಕಾಂಚೋಡು ಇವರ...
error: Content is protected !!