ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಯನ್ನು ಇಂದು ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಆಚರಿಸಲಾಯಿತು. ಬೆಳ್ತಂಗಡಿ ತಹಶೀಲ್ದಾರು ಪೃಥ್ವಿ ಸಾನಿಕಂ ರವರು ಧ್ವಜರೋಹಣ ಮಾಡಿ...
ಧರ್ಮಸ್ಥಳ : ಇಲ್ಲಿಯ ದೊಂಡೋಲೆ ಎಂಬಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶ್ರೀ ಪರಶುರಾಮ ದೇವಸ್ಥಾನದ ವಠಾರದಲ್ಲಿ ನಡೆಯುತ್ತಿರುವ ಏಕಹ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಯ ಕಾರ್ಯದರ್ಶಿಯವರಾದ ಗೋಪಾಲ್...
ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು. ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು....
ಉಜಿರೆ: 75 ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದ ಪಥಸಂಚಲನ, ಗಾರ್ಡ್ ಆಫ್ ಹಾನರ್,...
ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಧರ್ಮಸ್ಥಳ ಇಲ್ಲಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಂಘದ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಶುಭಹಾರೈಸಿದರು. ಈ ಸಂದರ್ಭದಲ್ಲಿ...
ಬೆಳ್ತಂಗಡಿ : ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್ ನ್ನು ಜೆಸಿಬಿ ಮೂಲಕ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ತಂಡ ನೆಲಸಮಗೊಳಿಸಿದ್ದಾರೆ. ಪ್ರಕರಣದ ವಿವರ:ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದಡ್ಕ...
ಬೆಳ್ತಂಗಡಿ: ದೇಶದಲ್ಲಿ ನ್ಯಾಯ ಸಮ್ಮತ ಶಾಂತಿಯುತ ಮತದಾನದ ಅಗತ್ಯವಿದ್ದು ಜಾತಿ-ಧರ್ಮ ಮೀರಿ ಎಲ್ಲರೂ ಮತದಾನ ಮಾಡಬೇಕು. ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳು ಅಂಕ ಗಳಿಸುವ ಚಿಂತನೆಯ ಜೊತೆಗೆ ಸಮಾಜದ ಉತ್ತಮ ಪ್ರಜೆಗಳಾಗಲು ಗುರಿಹೊಂದಬೇಕು. ದೇಶದ ಸರ್ವತೋಮುಖ...
ಉಜಿರೆ: ಮಕ್ಕಳಲ್ಲಿ ಉತ್ತಮ ಚಾರಿತ್ರ್ಯ ಮತ್ತು ವ್ಯಕ್ತಿತ್ವ ರೂಪಿಸಲು ಸಕಾಲದಲ್ಲಿ ಮಾರ್ಗದರ್ಶನ ನೀಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ ಪೋಷಿಸಿದಾಗ ಮಾತ್ರ ಮಕ್ಕಳು ಸರ್ವತೋಮುಖವಾಗಿ ವಿಕಾಸ ಹೊಂದಲು ಸಾಧ್ಯ ಎನ್ನುತ್ತಾ ವಿಶ್ವ...
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷರಾದ ಪದ್ಮಯ್ಯ ಬಾರಿಗ, ಬ್ರಹ್ಮಕಲಶೋತ್ಸವ ಸಹ...