ಉಜಿರೆ : ಮೇ.10ರಂದು ನಡೆಯುವ ವಿಧಾನ ಸಭಾ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮೇ 7ರಂದು ಉಜಿರೆ ಸಂತ ಅಂತೋಣಿ ಚರ್ಚ್ ನಲ್ಲಿ ಮತಯಾಚನೆ ಮಾಡಿ ಮಾತನಾಡಿ...
ಬೆಳ್ತಂಗಡಿ; ಜನತಾದಳ ಜಾತ್ಯಾತೀತ ಪಕ್ಷದ ಬೆಳ್ತಂಗಡಿ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರು ಬೆಳ್ತಂಗಡಿ ತಾಲೂಕಿನ ಪ್ರಮುಖ ನಗರಗಳಲ್ಲಿ ಮತಯಾಚನೆಯ ರೋಡ್ ಶೋ ನಡೆಸಿದರು.ಜೊತೆಗೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಾಜಕೀಯ ಪ್ರಮುಖರ, ಹಿರಿಯ ಕಾರ್ಯಕರ್ತರ...
ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರರ ಆಪ್ತ ಸಹಾಯಕರಾಗಿದ್ದ ಉದಯನಗರ ಮಟ್ಲ, ಲಾಲಿತ್ಯ ನಿವಾಸಿ ಲಕ್ಷಣ್ ರಾವ್ (79ವ) ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ.7ರಂದು ನಿಧನರಾದರು ಮೃತರು ಪುತ್ರರಾದ ಭರತ್ ಚಂದ್ರ, ದೇವಿ...
ನಿಡ್ಲೆ: ವೃತ್ತಿಯಲ್ಲಿ ಶಿಕ್ಷಕಿಯಾಗಿ, ಪ್ರವೃತ್ತಿಯಲ್ಲಿ ಕವಯತ್ರಿ, ಲೇಖಕಿ, ಯಕ್ಷಗಾನ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡೆ, ಕೃಷಿ ಹೀಗೆ ವಿವಿಧ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ವಸಂತಿ ಟಿ. ನಿಡ್ಲೆ ರವರು “All India Women Achivers Award-2023”...
ಸುಲ್ಕೇರಿಮೊಗ್ರು: ಇಲ್ಲಿಯ ಪಾಲ್ತ್ಯರಡ್ಡ ನಿವಾಸಿ ಶೇಖರ ಪೂಜಾರಿ (70ವ) ರವರು ಅಲ್ಪಕಾಲದ ಅಸೌಖ್ಯದಿಂದ ಮೇ.6ರಂದು ನಿಧನರಾದರು. ಮೃತರು ಪತ್ನಿ, ಮೂವರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ....
ಅಳದಂಗಡಿ: ಅಳದಂಗಡಿಯಲ್ಲಿ ರಕ್ಷಿತ್ ಶಿವರಾಮ್ ಅವರ ಕಾರ್ಯವೈಖರಿ ಮೆಚ್ಚಿ ಹಲವಾರು ಮಂದಿ ಸಂದೀಪ್ ನೀರಲ್ಕೆರವರ ನೇತೃತ್ವದಲ್ಲಿ ಕಾಂಗ್ರೇಸ್ ಗೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ನಿವೃತ ಪೋಲೀಸ್ ಅಧಿಕಾರಿ ಬಿ ಕೆ ಶಿವರಾಂ, ನಿವೃತ್ತ ಎಸ್...
ನಾವೂರು: ಇಲ್ಲಿಯ ನಾವೂರು ಗ್ರಾಮದ ಪಡಂಬಿಲ ಎಂಬಲ್ಲಿ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಆಸ್ಪತ್ರೆಗೆ ತರುವಲ್ಲಿ ದಾರಿ ಮಧ್ಯೆ ಮೃತಪಟ್ಟ ಘಟನೆ ಇಂದು...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಹರೀಶ್ ಪೂಂಜ ಅವರ ಚುನಾವಣಾ ಪ್ರಚಾರದ ಅಂಗವಾಗಿ ಮೇ.6ರಂದು ಸಂಜೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಬಳಿಯಿಂದ ಉಜಿರೆ ಜನಾರ್ದನಸ್ವಾಮಿ ದೇವಸ್ಥಾನ...
ಬೆಳ್ತಂಗಡಿ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಉಜಿರೆ ಇದರ ವತಿಯಿಂದ ಉಜಿರೆ ಪರಿಸರದ 26 ಮಕ್ಕಳ ಸುನ್ನತ್(ಮುಂಜಿ) ಕಾರ್ಯಕ್ರಮ ಮೇ6 ರಂದು ನಡೆಯಿತು.ಸಮಾರಂಭದಲ್ಲಿ ಯಂಗ್-ಮೆನ್ಸ್ ಅಧ್ಯಕ್ಷರಾದ ಶಾಕೀರ್, ಕೇಂದ್ರ ಕಮಿಟಿ ಕಾರ್ಯದರ್ಶಿ ಮಹಮ್ಮದ್ , ಜೊತೆ...
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರವಾಗಿ ಬಿರ್ವೆರ್ ಕುಡ್ಲ ಸಂಘಟನೆಯ ಸ್ಥಾಪಕರು, ಅಶಕ್ತರಿಗೆ ಹಲವಾರು ಸೇವೆಯನ್ನು ನೀಡಿ ಸಮಾಜಮುಖಿ ಚಿಂತನೆಯೊಂದಿಗೆ ಗುರುತಿಸಿಕೊಂಡಿರುವ ಯುವ ನಾಯಕ, ನಟ ಉದಯ್ ಪೂಜಾರಿ...