ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ
ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಅನಿತಾ ಕೆ ಇವರ ಅಧ್ಯಕ್ಷತೆಯಲ್ಲಿ ಕುಕ್ಕೇಡಿ ಗ್ರಾ.ಪಂ ಸಭಾಂಗಣದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸರಕಾರಿ...
