Suddi Udaya

ನದಿಗಳಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ:ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ

Suddi Udaya

ಬೆಳ್ತಂಗಡಿ: ಗುರುವಾರ ಸಂಜೆ ಸುರಿದ ಮಳೆಗೆ ನದಿಗಳಲ್ಲಿ ಉಕ್ಕಿ ಹರಿಯುತ್ತಿದೆ. ಗಾಳಿ,ಮಳೆಗೆ ಮರ ಬಿದ್ದ ಪರಿಣಾಮ ಮುಂಡಾಜೆಯ ದುಂಬೆಟ್ಟು ಬಳಿ ವಿದ್ಯುತ್ ಪರಿವರ್ತಕ ಧರಾಶಾಯಿ ಯಾಯಿತು. ಲಾಯಿಲ ...

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ...

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ತಣ್ಣೀರುಪಂತ : 1992ರಲ್ಲಿ ಹಿಂದಿನ ಇಳಂತಿಲ ಮಂಡಲ ಪಂಚಾಯತ್‌ಗೆ ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಲಾದ ಕರಾಯ ಗ್ರಾಮದ ಸರ್ವೆ ನಂಬ್ರ: 12/3ಡಿ2 ರಲ್ಲಿನ 0.48 ಎಕ್ರೆ ಜಮೀನು, ...

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಬೆಳ್ತಂಗಡಿ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಕಂಬಳದ ...

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ...

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

Suddi Udaya

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ, ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ...

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ಕಟ್ಟಡ ಕಾರ್ಮಿಕ ಇಲಾಖೆಯ ವತಿಯಿಂದ ಆರೋಗ್ಯ ತಪಾಸಣಾ ಶಿಬಿರವನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷ ಜಗದೀಶ್ ಹೆಗ್ಡೆ ಇವರು ದೀಪ ಬೆಳಗಿಸುವುದರ ...

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಸವಣಾಲು ಗ್ರಾಮದ ರಘುಚಂದ್ರ ಭಂಡಾರಿ ರವರ ಮನೆ ಬಳಿ ಅಂಶಿಕ ಗುಡ್ಡ ಜಾರಿದ್ದು, ಇದು ಇನ್ನೂ ಬೀಳುವ ಸಾಧ್ಯತೆ ಇರುತ್ತದೆ ...

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಧರ್ಮಸ್ಥಳ: ನೀರು ಅತೀ ಅಮೂಲ್ಯವಾದ ಸಂಪತ್ತಾಗಿದ್ದು, ನಮ್ಮ ಆರೋಗ್ಯವನ್ನು ಕಾಪಾಡಲು ಪ್ರಕೃತಿಯು ನೀಡಿದ ಕೊಡುಗೆಯಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ...

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ನೆಲ್ಯಾಡಿ: ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ...

error: Content is protected !!