30.7 C
ಪುತ್ತೂರು, ಬೆಳ್ತಂಗಡಿ
September 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿ ಸ್ವಚ್ಛತಾ ಕಾರ್ಯವು ಜ.23 ರಂದು ಡಾ. ಡಿ ವೀರೇಂದ್ರ ಹೆಗ್ಗಡೆ ಹಾಗೂ ಡಿ ಹರ್ಷೇಂದ್ರ ಕುಮಾರ್ ರವರ ಮಾರ್ಗದರ್ಶನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಶಿಪಟ್ಣ ಗ್ರಾ.ಪಂ.ನಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

Suddi Udaya
ಕಾಶಿಪಟ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಶಿಪಟ್ಣ ಅಂಗನವಾಡಿ ಮತ್ತು ಕಾಶಿಪಟ್ಣ ಸಂಜೀವಿನಿ ಶೆಡ್ ನಲ್ಲಿ ನಡೆದ ಕಾಮಧೇನು ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya
ಮಚ್ಚಿನ : ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ, ವೀರ ಕೇಸರಿ ಫ್ರೆಂಡ್ಸ್ ಬಳ್ಳಮಂಜ , ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಬಳ್ಳಮಂಜ ಇವುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆ ಸಂಭ್ರಮಾಚರಣೆ ಸಂದರ್ಭ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳಿಂದ ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ನಾಮಕರಣ

Suddi Udaya
ಅಳದಂಗಡಿ: ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಶುಭ ಸಂಧರ್ಭದಲ್ಲಿ ಬಡಗಕಾರಂದೂರು ಗ್ರಾಮದ ಬಿಕ್ಕಿರ ನಿವಾಸಿಗಳು ತಮ್ಮ ವಾಸಸ್ಥಳದ ಪರಿಸರವನ್ನು ರಾಮನಗರ ಎಂಬ ಹೆಸರಿನಿಂದ ಪರಿಚಯಿಸಿಕೊಂಡರು. ಶ್ರೀರಾಮ ದೇವರ ಜಯಘೋಷದೊಂದಿಗೆ ಶ್ಯಾಮಸುಂದರ್ ಭಟ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈಪಾಲದಲ್ಲಿ ಭರದಿಂದ ಸಾಗುತ್ತಿರುವ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಕಾಮಗಾರಿ, ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ – ಕಾಮಗಾರಿ ವೀಕ್ಷಣೆ

Suddi Udaya
ಬಂದಾರು : ಕೊಕ್ಕಡ ಹೋಬಳಿ ವ್ಯಾಪ್ತಿಗೆ ಒಳಪಟ್ಟ, ಬಂದಾರು -ಕೊಕ್ಕಡ ಗ್ರಾಮ ಸಂಪರ್ಕಿಸುವ ಪೆರ್ಲ -ಬೈಪಾಡಿಯ ಮೈಪಾಲ ಎಂಬಲ್ಲಿ ನಿರ್ಮಾಣವಾಗುತ್ತಿರುವ ಸೇತುವೆ ಸಹಿತ ಕಿಂಡಿ ಆಣೆಕಟ್ಟು ಕಾಮಗಾರಿಯನ್ನು ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya
ಬೆಳ್ತಂಗಡಿ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆ ಹಾಗೂ ರಾಮನ ಪ್ರತಿಷ್ಠಾಪನೆಯ ಅಂಗವಾಗಿ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘ, ರಾಮ ಕ್ಷತ್ರಿಯ ಮಹಿಳಾ ವೃಂದ, ರಾಮ ಕ್ಷತ್ರಿಯ ಯುವ ಸಂಘ ಮತ್ತು ಶ್ರೀ ರಾಮ ಕ್ರೆಡಿಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ವನದುರ್ಗಾ, ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ಕ್ಷೇತ್ರದ ದೇವರಿಗೆ ವಿಶೇಷ ಪೂಜೆ, ರಾಮನಾಮ ತಾರಕ ಮಂತ್ರ ಹೋಮ, ಭಜನೆ ಸಂಕೀರ್ಣತೆ

Suddi Udaya
ಉಜಿರೆ: ಅಯೋಧ್ಯೆಯಲ್ಲಿ ಮರ್ಯಾದ ಪುರುಷೋತ್ತಮ ಪ್ರಭು ಶ್ರೀರಾಮ ಚಂದ್ರನ ಪ್ರಾಣಪ್ರತಿಷ್ಠೆ ಹಾಗೂ ಶ್ರೀರಾಮ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಶ್ರೀ ವನದುರ್ಗಾ,ಶ್ರೀ ನಾಗ ರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಅಯೋಧ್ಯೆ ಸಂಭ್ರಮಾಚರಣೆ ನಡೆಯಿತು. ಕ್ಷೇತ್ರದ ದೇವರಿಗೆ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೆಳ್ತಂಗಡಿ ರಾಮ ಭಕ್ತರಿಂದ ರಾಮೋತ್ಸವ ಸಂಭ್ರಮ: ಅಯೋಧ್ಯ ಕರ ಸೇವೆಯಲ್ಲಿ ಭಾಗವಹಿಸಿದ ಚಂದ್ರಶೇಖರ್ ಕಣ್ಣಾಜೆರವರಿಗೆ ಗೌರವಾರ್ಪಣೆ

Suddi Udaya
ಬೆಳ್ತಂಗಡಿ : ಅಯೋಧ್ಯ ನಗರದ ಶ್ರೀರಾಮ ಪ್ರತಿಷ್ಠಾ ಕಾರ್ಯಕ್ರಮ ಪ್ರಯುಕ್ತ ಬೆಳ್ತಂಗಡಿ ರಾಮಭಕ್ತರಿಂದ ರಾಮ ನಾಮ ತಾರಕ ಮಂತ್ರ, ಹನುಮಾನ್ ಚಾಲೀಸ್ ಪಠಣ, ದೀಪೋತ್ಸವ ಸುಡು ಮದ್ದು ಪ್ರದರ್ಶನ, ಶ್ರೀ ಗುರು ರಾಘವೇಂದ್ರ ಭಜನಾ...
Uncategorized

ಜ.27 -29 : ಸೌತಡ್ಕ ಕ್ಷೇತ್ರದಲ್ಲಿ ವಿವಿಧ ಅಭಿವೃದ್ದಿ ಕಾರ್ಯಗಳ ಲೋಕಾರ್ಪಣೆ: ಫೆ.2 ನೂತನ ‘ಸೇವಾ ಕೌಂಟರ್’ ಉದ್ಘಾಟನೆ ಹಾಗೂ ರಕ್ತೇಶ್ವರಿ ಹಾಗೂ ಪಂಜುರ್ಲಿ ದೈವಗಳಿಗೆ ‘ನರ್ತನ ಸೇವೆ’

Suddi Udaya
ಬೆಳ್ತಂಗಡಿ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಕೊಕ್ಕಡವು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾಧಾಯ ದತ್ತಿಗಳ ಇಲಾಖಾ ವ್ಯಾಪ್ತಿಗೊಳಪಟ್ಟ ಪ್ರವರ್ಗ ‘ಎ’ಗೆ ಸೇರಿದ ಅಧಿಸೂಚಿತ ಸಂಸ್ಥೆಯಾಗಿದ್ದು ಕರ್ನಾಟಕ ಸರ್ಕಾರದ ಆದೇಶದನ್ವಯ ಫೆ.3 ರಿಂದ ಅನ್ವಯವಾಗುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆ: ಗುರುವಾಯನಕೆರೆ ಎರ್ಡೂರು ಬಳಿ ‘ಶ್ರೀರಾಮನಗರ’ ನಾಮಫಲಕ ಅನಾವರಣ

Suddi Udaya
ಗುರುವಾಯನಕೆರೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠೆಯ ದಿನವಾದ ಜ.22ರಂದು ಕುವೆಟ್ಟು ಗ್ರಾಮದ ಗುರುವಾಯನಕೆರೆ ಎರ್ಡೂರು ಬಳಿಯ ಹಲವು ಮನೆಗಳಿರುವ ಪ್ರದೇಶಕ್ಕೆ “ಶ್ರೀರಾಮನಗರ” ಎಂಬ ನೂತನ ಹೆಸರನ್ನಿಟ್ಟು ಈ ಪುಣ್ಯದಿನವನ್ನು ಜನಮಾನಸದಲ್ಲಿ ಶಾಶ್ವತವಾಗಿ...
error: Content is protected !!