29.7 C
ಪುತ್ತೂರು, ಬೆಳ್ತಂಗಡಿ
September 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದ ವಿಶ್ವಜ್ಯೋತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಉಪ್ಪಾರಪಳಿಕೆ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಡಾ. ತಾರಾ ರವರು ಮಹಿಳೆ ಕುಟುಂಬದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya
ಬಾಯ೯: ಅಯೋಧ್ಯೆಯ ರಾಮಮಂದಿರದಲ್ಲಿ ಶ್ರೀ ರಾಮಲಲ್ಲನ ಪ್ರಾಣ ಪ್ರತಿಷ್ಠಾಪನೆಯನ್ನು ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲಿ ದೇಶವಿದೇಶಗಳಲ್ಲಿ ಹೋಮ ಹವನ ಯಜ್ಞಾಧಿ ಕಾರ್ಯಗಳು ನಡೆದು ರಾಷ್ಟ್ರಮಂದಿರ ಲೋಕಾರ್ಪಣೆಯನ್ನು ಕಣ್ತುಂಬಿಕೊಂಡ ಸಂದರ್ಭದಲ್ಲಿ ಶ್ರೀ ಮಹಾವಿಷ್ಣು ಮೂರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು: ಪಾರೆಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆ: ಸ್ಮಯ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಥಮ ಪ್ರಶಸ್ತಿ

Suddi Udaya
ಮಡಂತ್ಯಾರು :ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಹಾಗೂ ಮಂದಿರದ ಲೋಕಾರ್ಪಣೆ ಸುಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ ಆಯೋಜಿಸಿದ ಶ್ರೀರಾಮ ಮಕ್ಕಳ ಪೋಟೋ ಸ್ಪರ್ಧೆಯಲ್ಲಿ ಸ್ಮಯ ಎಸ್ ಕೋಟ್ಯಾನ್ ಬಳಂಜ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya
ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಪ್ರಯುಕ್ತ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಸೋಮವಾರ ಶ್ರೀರಾಮ ತಾರಕ ಮಂತ್ರ ಹೋಮ, ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು. ಆಡಳಿತ ಸಮಿತಿ ಕಾರ್ಯದರ್ಶಿ ಜಯಂತ ಕೋಟ್ಯಾನ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಹನಮಾನ್ ಚಾಲಿಸ್ ಹಾಗೂ 1008 ರಾಮ ತಾರಕ ಮಂತ್ರ ಮತ್ತು ವಿವಿಧ ಭಜನಾ ಮಂಡಳಿ ಸದಸ್ಯರಿಂದ ಭಜನಾ ಕಾರ್ಯಕ್ರಮ ವಿಜ್ರಂಭಣೆಯಿಂದ ನಡೆಯಿತು.ಹಾಗೂ ದೇವರಿಗೆ ವಿಶೇಷ ಪೂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
ತೆಂಕಕಾರಂದೂರು:ಅಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯ ಸುಸಂದರ್ಭದಲ್ಲಿ ತೆಂಖಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮನಾಮ ತಾರಕ ಮಂತ್ರ ಹೋಮ ನಡೆಯಿತು. ಈ ಸಂದರ್ಭದಲ್ಲಿ ವಿಶೇಷವಾಗಿ ಶ್ರೀ ರಾಮ ದೇವರು ರಾಮ ತಾರಕ ಹೋಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya
ಧರ್ಮಸ್ಥಳ: ಮರ್ಯಾದಾ ಪುರುಷೋತ್ತಮನಾಗಿ ಮೆರೆದ ಶ್ರೀರಾಮ ಪಿತೃವಾಕ್ಯ ಪರಿಪಾಲನೆ, ಕುಟುಂಬದವರ ಮೇಲಿನ ಪ್ರೀತಿ-ವಿಶ್ವಾಸ, ಸತ್ಯ-ಧರ್ಮ, ನ್ಯಾಯ-ನೀತಿ ಪರಿಪಾಲನೆ, ತಾಳ್ಮೆ, ದೃಢಸಂಕಲ್ಪ ಮೊದಲಾದ ಮಾನವೀಯಮೌಲ್ಯ ಹಾಗೂ ನೈತಿಕಗುಣಗಳಿಂದಾಗಿ ಸಾವಿರಾರು ವರ್ಷಗಳಿಂದ ಲಕ್ಷಾಂತರ ಜನರ ಪ್ರತಿ ಮನದಲ್ಲಿಯೂ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆ : ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ

Suddi Udaya
ಲಾಯಿಲ : ಅಯೋಧ್ಯೆ ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ಮತ್ತು ಲೋಕಾರ್ಪಣೆಯ ಅಂಗವಾಗಿ ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಭಜನಾ ಕಾರ್ಯಕ್ರಮ ಜ.22 ರಂದು ನಡೆಯಿತು. ವಿಶ್ರಾಂತ ಪ್ರಾಂಶುಪಾಲರಾದ ದಿವಾಕರ ಆಚಾರ್ಯ ಗೇರುಕಟ್ಟೆ ದೀಪ ಬೆಳಗಿಸಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿವರದಿ

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya
ಬೆಳ್ತಂಗಡಿ: ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯ, ಧರ್ಮಸ್ಥಳ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿಯಾಗಿ, ಗಣ್ಯರ ಸಾಲಿನಲ್ಲಿ ಕುಳಿತು ಕಾರ್ಯಕ್ರಮ ವೀಕ್ಷಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya
ಬಂದಾರು : ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಪೆಲತ್ತಿಮಾರು-ಬಂದಾರು, ಹಾಗೂ ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು -ಬಂದಾರು ಇದರ ಸಹಯೋಗದಲ್ಲಿ ಅಯೋಧ್ಯೆ ಪ್ರಭು ಶ್ರೀ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಮತ್ತು ಶ್ರೀರಾಮ...
error: Content is protected !!