22.2 C
ಪುತ್ತೂರು, ಬೆಳ್ತಂಗಡಿ
September 27, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಹೊಸಂಗಡಿಯ ಇಂದಿರಾ ಗಾಂಧಿ ವಸತಿ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
ಹೊಸಂಗಡಿ: ವೈಎಸ್.ಕೆ ಅಸೋಸಿಯೇಷನ್ ಟ್ರಸ್ಟ್ (ರಿ). ಮಂಗಳೂರು ದ.ಕ ಇವರು ಆಯೋಜಿಸಿದ ಎರಡನೇ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಇಂದಿರಾ ಗಾಂಧಿ ವಸತಿ ಶಾಲೆ, .ಹೊಸಂಗಡಿ ಇಲ್ಲಿಯ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಇವರಿಗೆ ಕರಾಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya
ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆಯ ಶಕ್ತಿ ನಗರದ ಜಂಕ್ಷನ್ ನಲ್ಲಿ ಬೇರೆ ಬೇರೆ ಊರಿಗೆ ತೆರಳುವ ಸಾರ್ವಜನಿಕರಿಗೆ ಪ್ರಾಯೋಜನವಾಗಬೇಕೆಂಬ ಉದ್ದೇಶದಿಂದ ನಾಮಫಲಕವನ್ನು ಅಳವಡಿಸಲಾಗಿದೆ. ಈ ಫಲಕವನ್ನು ಪ್ರಾಂತ್ಯ-12ರ ಪ್ರಾಂತ್ಯಾಧ್ಯಕ್ಷರಾದ ಲ| ಹೆರಾಲ್ಡ್ ತಾವ್ರೊ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya
ಬೆಳಾಲು: ಕರ್ನಾಟಕ ಗಮಕ ಪರಿಷತ್ ಬೆಂಗಳೂರು, ಗಮಕ ಕಲಾ ಪರಿಷತ್‌ ದ.ಕ.ಜಿಲ್ಲೆ, ಗಮಕ ಕಲಾ ಪರಿಷತ್ ಬೆಳ್ತಂಗಡಿ ತಾಲೂಕು ಆಶ್ರಯದಲ್ಲಿ ಬೆಳಾಲು ಶ್ರೀ ಧ.ಮ.ಪ್ರೌಢ ಶಾಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದಲ್ಲಿ ಬೆಳಾಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿ ಘಾಟ್ ವಿಸ್ತರಣೆಗೆ ರೂ. 343.73 ಕೋಟಿ ಬಿಡುಗಡೆ- ನಿತಿನ್ ಗಡ್ಕರಿ

Suddi Udaya
ಚಾರ್ಮಾಡಿ: ನವದೆಹಲಿ ಮಂಗಳೂರು-ಮೂಡಿಗೆರೆ-ತುಮಕೂರು ನಡುವಿನ ರಾಷ್ಟ್ರೀಯ ಹೆದ್ದಾರಿ 73ರ (ಚಾರ್ಮಾಡಿ ಘಾಟ್) ವಿಸ್ತರಣೆಗೆ 343.73 ಕೋಟಿ ರೂ. ಬಿಡುಗಡೆ ಮಾಡಲು ಅನುಮೋದನೆ ದೊರಕ್ಕಿದ್ದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಜ.22 : ಧರ್ಮಸ್ಥಳದಲ್ಲಿ‌ ಶುಭಾರಂಭಗೊಳ್ಳಲಿದೆ ಕಸ್ತೂರಿ ವೆರೈಟಿ ಸೆಂಟರ್

Suddi Udaya
ಧರ್ಮಸ್ಥಳ: ಜ.22ರಂದು ಅಯೋಧ್ಯೆಯ ರಾಮಲಲ್ಲಾನ ಪ್ರಾಣಪ್ರತಿಷ್ಠೆಯ ಪುಣ್ಯ ದಿನದಂದು ಧರ್ಮಸ್ಥಳದಲ್ಲಿ ಕಸ್ತೂರಿ ವೆರೈಟಿ ಸೆಂಟರ್ ಫ್ಯಾನ್ಸಿ ಶುಭಾರಂಭಗೊಳ್ಳಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಶುಭಾರ್ಶೀವಾದದೊಂದಿಗೆ ನೂತನ‌ ಸಂಸ್ಥೆ ಪ್ರಾರಂಭಿಸಿದ್ದು ಸಂಸ್ಥೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಹಕ್ಕುಗಳ ಸಪ್ತಾಹ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಡಿ ಸಂಸ್ಥೆ ಮಂಗಳೂರು ಮತ್ತು ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳ ಸಪ್ತಾಹ – 2023-24 ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ರವರು ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೈನಾಡು :ಪಿಂಟೊ ಬೇಕರಿ ಸಂಸ್ಥೆಯ ಮಾಲಕ ಸಿಲ್ವೆಸ್ಟರ್ ಪಿಂಟೊ ನಿಧನ

Suddi Udaya
ಬೆಳ್ತಂಗಡಿ: ಪಿಲಾತಬೆಟ್ಟು ಗ್ರಾಮದ ನೈನಾಡು ನಿವಾಸಿ ಪಿಂಟೊ ಬೇಕರಿ ಸಂಸ್ಥೆಯ (ನಯನ ಬೇಕರಿ) ಮಾಲಕ ಸಿಲ್ವೆಸ್ಟರ್ ಪಿಂಟೊ (62ವ.) ಜ.19ರಂದು ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಸುಮಾರು 41 ವರ್ಷದಿಂದ ನೈನಾಡಿನಲ್ಲಿ ಪಿಂಟೊ ಬೇಕರಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕರ್ತವ್ಯದ ವೇಳೆ ಬೆಳ್ತಂಗಡಿ ತಹಶೀಲ್ದಾ‌ರ್ ಮೇಲೆ ಹಲ್ಲೆಗೆ ಯತ್ನಿಸಿ, ಕಂದಾಯ ನಿರೀಕ್ಷಕರನ್ನು ಅವಾಚ್ಯವಾಗಿ ನಿಂದಿಸಿದ ಘಟನೆ ಜ.18ರಂದು ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya
ಪಟ್ರಮೆ : ವಿದ್ಯಾರ್ಥಿಗಳು ಕೇವಲ ಅವರವರ ತರಗತಿಗೆ ಸೀಮಿತವಾಗಿರದೆ, ಭಿನ್ನ ವಿದ್ಯಾರ್ಥಿಗಳೊಂದಿಗೆ ಕಲಿಕಾ ವಿಚಾರಗಳನ್ನು ಹಂಚಿಕೊಂಡು ಕಲಿತಾಗ ಅದು ಹೆಚ್ಚು ನೆನಪಿನಲ್ಲಿ ಉಳಿದುಕೊಳ್ಳುತ್ತದೆ. ವಿದ್ಯಾರ್ಥಿಗಳು ನಿತ್ಯ ತರಗತಿಯೊಳಗಿನ ಪಾಠಗಳನ್ನು ಕಲಿಯುವಾಗ ಅಪರೂಪಕೊಮ್ಮೆಯಾದರೂ ಕಾರ್ಯಗಾರಗಳಂತಹ ಚಟುವಟಿಕೆಗಳಲ್ಲಿ...
ನಿಧನ

ಪಡಂಗಡಿ ನಡಿಬೆಟ್ಟುಗುತ್ತು ನಿವಾಸಿ ಹಿರಿಯ ನ್ಯಾಯವಾದಿ ನೇಮಿರಾಜ್ ಶೆಟ್ಟಿ ನಿಧನ

Suddi Udaya
ಪಡಂಗಡಿ: ಇಲ್ಲಿಯ ನಡಿಬೆಟ್ಟುಗುತ್ತು ನೇಮಿರಾಜ್ ಶೆಟ್ಟಿ (92ವ) ಅವರು ಇಂದು ಜ.20ರಂದು ನಿಧನರಾಗಿದ್ದಾರೆ.ಬೆಳ್ತಂಗಡಿ ತಾಲೂಕಿನ ಹಿರಿಯ ವಕೀಲರಾಗಿದ್ದ ನೇಮಿರಾಜ ಶೆಟ್ಟಿ ಅವರು ಬಿ.ಜೆ.ಪಿ ಪಕ್ಷದ ಹಿರಿಯ ಮುಖಂಡರಾಗಿ ತಾಲೂಕಿನಲ್ಲಿ ಪಕ್ಷ‌ ಸಂಘಟನೆಗಾಗಿ ಹಲವಾರು ವರ್ಷಗಳಿಂದ...
error: Content is protected !!