ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ವಾಹನ ಸವಾರರಲ್ಲಿ ಭೀತಿ ಹುಟ್ಟಿಸಿದ ಒಂಟಿ ಸಲಗ
ಚಾರ್ಮಾಡಿ ಘಾಟಿಯ 7ನೇ ತಿರುವಿನಲ್ಲಿ ಗುರುವಾರ ಬೆಳಿಗ್ಗೆ 9ಗಂಟೆ ಹೊತ್ತಿಗೆ ಕಾಡಾನೆ ವಾಹನ ಸವಾರರಿಗೆ ಕಂಡು ಬಂದಿದೆ.ಸಲಗವು ರಸ್ತೆ ದಾಟುತ್ತಿದ್ದ ಕಾರಣ ಎರಡು ಕಡೆ ಸ್ವಲ್ಪ ಹೊತ್ತು ವಾಹನಗಳು ಸಾಲುಗಟ್ಟಿ ನಿಂತವು. ಈ ವೇಳೆ...
